ETV Bharat / bharat

ಜ್ಞಾನವಾಪಿ ಪ್ರಕರಣ: ಶಿವಲಿಂಗದ ಬಗ್ಗೆ ಓವೈಸಿ, ಅಖಿಲೇಶ್​ ಆಕ್ಷೇಪಾರ್ಹ ಮಾತು, ಇಂದು ವಿಚಾರಣೆ

ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಸಂಬಂಧ ವಕೀಲ ಹರಿಶಂಕರ್ ಪಾಂಡೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮತ್ತು ಅಂಜುಮನ್ ಅರೇಂಜ್ಮೆಂಟ್ ಮಸೀದಿ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಇಲ್ಲಿ ಪ್ರಾರ್ಥನೆ ಸಲ್ಲಿಸಲು ಹೋದ 2000 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲು ಅವರು ಅರ್ಜಿಯಲ್ಲಿ ಒತ್ತಾಯಿಸಿದ್ದರು.

hearing-on-plea-against-
ಜ್ಞಾನವಾಪಿ ಪ್ರಕರಣ
author img

By

Published : Jun 14, 2022, 10:06 AM IST

ವಾರಾಣಸಿ(ಉತ್ತರಪ್ರದೇಶ): ಜ್ಞಾನವಾಪಿ ಕ್ಯಾಂಪಸ್‌ನ ವಾಜು ಸ್ಥಳದಲ್ಲಿ ಪತ್ತೆಯಾದ ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಎಐಎಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಇತರ ಅಪರಿಚಿತ ವ್ಯಕ್ತಿಗಳನ್ನು ಇಂದು ವಿಚಾರಣೆಗೆ ಒಳಪಡಿಸಲಾಗುತ್ತದೆ. ಈ ಕುರಿತ ವಿಚಾರಣೆ ಇಂದು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ.

ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಸಂಬಂಧ ವಕೀಲ ಹರಿಶಂಕರ್ ಪಾಂಡೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮತ್ತು ಅಂಜುಮನ್ ಅರೇಂಜ್ಮೆಂಟ್ ಮಸೀದಿ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಇಲ್ಲಿ ಪ್ರಾರ್ಥನೆ ಸಲ್ಲಿಸಲು ಹೋದ 2000 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲು ಅವರು ಅರ್ಜಿಯಲ್ಲಿ ಒತ್ತಾಯಿಸಿದ್ದರು.

ಜ್ಞಾನವಾಪಿ ಕ್ಯಾಂಪಸ್‌ನಲ್ಲಿ ನಡೆದ ಸಮೀಕ್ಷೆಯ ವೇಳೆ ವಾಜು ನಿವೇಶನದ ಬಳಿ ಶಿವಲಿಂಗ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ನಾಯಕರು ಹೇಳಿಕೆ ನೀಡಿದ್ದರು.

ಇದನ್ನು ಓದಿ:ಡ್ರಗ್ಸ್‌ ಪಾರ್ಟಿ: ಜಾಮೀನಿನ ಮೇಲೆ ಹೊರ ಬಂದ ಶಕ್ತಿ ಕಪೂರ್ ಮಗ ಸಿದ್ದಾಂತ್ ಕಪೂರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.