ETV Bharat / bharat

ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ರಾಮ್ ಸ್ವರೂಪ್​ ಅಂತ್ಯಕ್ರಿಯೆ - ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ

ನಿನ್ನೆ ದೆಹಲಿಯ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾರ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರಿನಲ್ಲಿ ನಡೆಯಲಿದೆ.

Himachal MP Ram Swaroop to be cremated with full state honours today
ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ
author img

By

Published : Mar 18, 2021, 10:18 AM IST

ನವದೆಹಲಿ: ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾರ ಹುಟ್ಟೂರಾದ ಹಿಮಾಚಲ ಪ್ರದೇಶದ ಜಲ್ಪೇಹಾರ್​ ಗ್ರಾಮದಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ (62) ನಿನ್ನೆ ದೆಹಲಿಯ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ದೆಹಲಿಯಿಂದ ಜಲ್ಪೇಹಾರ್​ ಗ್ರಾಮಕ್ಕೆ ಅವರ ಪಾರ್ಥಿವ ಶರೀರ ತಲುಪಿದೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಸಂಸದ ರಾಮ್ ಸ್ವರೂಪ್​ ಶರ್ಮಾರ ಶವಪತ್ತೆ

ಅಂತಿಮ ವಿಧಿ ವಿಧಾನದ ವೇಳೆ ಕುಟುಂಬಸ್ಥರೊಂದಿಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ನಾಯಕರು ಉಪಸ್ಥಿತರಿರಲಿದ್ದಾರೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಸಹ ಗ್ರಾಮಕ್ಕೆ ಆಗಮಿಸಿ ಶರ್ಮಾರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.