ETV Bharat / bharat

ಗುರುವಾರದ ರಾಶಿ ಭವಿಷ್ಯದಲ್ಲಿ ಯಾರಿಗೆ ಶುಭ, ಲಾಭ? - ಗುರುವಾರದ ರಾಶಿ ಭವಿಷ್ಯ

ಈ ದಿನದ ನಿಮ್ಮ ಭವಿಷ್ಯ ಇಲ್ಲಿದೆ...

thursday
ಗುರುವಾರದ ರಾಶಿ ಭವಿಷ್ಯ
author img

By

Published : Sep 30, 2021, 5:57 AM IST

ಮೇಷ: ಇಂದು ಸಮಸ್ಯಾತ್ಮಕ ದಿನ. ನೀವು ಕ್ಷುಲ್ಲಕ ವಿಷಯಗಳ ಕುರಿತು ನಿಮ್ಮ ಮಿತ್ರರೊಂದಿಗೆ ಚರ್ಚಿಸುತ್ತೀರಿ. ಬಾಕಿ ಇರುವ ಎಲ್ಲ ಕೆಲಸವನ್ನೂ ಪೂರೈಸುತ್ತೀರಿ, ಅದು ನಿಮಗೆ ನಿರಾಳತೆ ನೀಡುತ್ತದೆ.

ವೃಷಭ: ಏನೂ ಚೆನ್ನಾಗಿಲ್ಲದ ದಿನದಂತೆ ಭಾಸವಾಗುತ್ತೆ. ನೀವು ಎಷ್ಟು ಕಷ್ಟಪಟ್ಟು ಪ್ರಯತ್ನಿಸಿದರೂ, ಸಮಸ್ಯೆಗಳು ಮತ್ತು ಕಷ್ಟಗಳನ್ನು ದೂರವಿರಿಸಲು ಸಾಧ್ಯವಾಗುತ್ತಿಲ್ಲ. ನಿಮಗೆ ನೀಡಲಾದ ಅಥವಾ ಅಗತ್ಯವಾದ ಕೆಲಸ ಮಾಡಲು ಸಂತೋಷವಿಲ್ಲ ಅಥವಾ ಅನುಕೂಲಕರವಾಗಿಲ್ಲ. ಸುಮ್ಮನೆ ಏನೂ ಮಾಡದೆ ಕುಳಿತುಕೊಳ್ಳುತ್ತೀರಿ. ಹಾಗೆ ಮಾಡಬೇಡಿ, ಯಾವುದೇ ಕಷ್ಟ ಅಥವಾ ಸಂಕೀರ್ಣವಾದುದನ್ನು ತೆಗೆದುಕೊಳ್ಳಿ. ಸರಳ ಮತ್ತು ಸಹಜ ವಿಷಯಗಳಲ್ಲಿ ತೊಡಗಿಕೊಳ್ಳಿರಿ. ಈ ದಿನವೂ ಮುಗಿಯುತ್ತದೆ ಎಂದು ತಿಳಿದರೆ ನೀವು ಧನಾತ್ಮಕ ಮತ್ತು ಆಶಾವಾದದಿಂದ ಕೂಡಿರುತ್ತೀರಿ.

ಮಿಥುನ: ನಿಮ್ಮ ಗುರಿಗಳನ್ನು ಮುಟ್ಟಲು ನೀವು ನಿಮ್ಮ ಪ್ರಯತ್ನಗಳನ್ನು ದುಪ್ಪಟ್ಟು ಮಾಡುತ್ತೀರಿ. ನೀವು ಸಂಪೂರ್ಣ ಶಕ್ತಿ ಮತ್ತು ಉತ್ಸಾಹದಿಂದ ತುಂಬಿದ್ದೀರಿ, ಅದು ನಿಮಗೆ ನಿಮ್ಮ ಗುರಿಗಳನ್ನು ಸಾಧಿಸಲು ನೆರವಾಗುತ್ತದೆ. ನೀವು ನಿಮ್ಮ ಕಠಿಣ ಪರಿಶ್ರಮದಿಂದ ಅನಿರೀಕ್ಷಿತ ಲಾಭಗಳನ್ನು ಪಡೆಯುತ್ತೀರಿ. ಕಠಿಣ ಶ್ರಮದ ನಂತರ ಅಪಾರ ಯಶಸ್ಸು ನಿಮ್ಮದಾಗುತ್ತದೆ.

ಕರ್ಕಾಟಕ: ನಿಮ್ಮ ಕುಟುಂಬ ನೆರವಿನ ಹಸ್ತ ಚಾಚದೇ ಇರಬಹುದು. ಆದ್ದರಿಂದ ನಿಮ್ಮ ಪ್ರಯತ್ನಗಳು ವಿಫಲವಾಗುತ್ತವೆ. ನಿಮ್ಮ ಮಕ್ಕಳು ಕೂಡಾ ನಿಮ್ಮನ್ನು ನಿರುತ್ಸಾಹಗೊಳಿಸುತ್ತಾರೆ. ನೀವು ನಿಮ್ಮ ಕುಟುಂಬದ ನಡುವೆ ಭಿನ್ನಾಭಿಪ್ರಾಯ ಎದುರಿಸಬಹುದು. ನೆರೆಹೊರೆಯವರ ಬಗ್ಗೆ ಎಚ್ಚರದಿಂದಿರಿ ಮತ್ತು ಎದುರಾಗುವ ಸನ್ನಿವೇಶಗಳನ್ನು ಘನತೆ ಮತ್ತು ಸಮಚಿತ್ತತೆಯಿಂದ ಎದುರಿಸಿ.

ಸಿಂಹ: ಇಂದು ನೀವು ನಿಮ್ಮ ಸಹಕಾರದ ಮತ್ತು ಸರಿಪಡಿಸುವ ಪ್ರವೃತ್ತಿಯಿಂದ ಜನರನ್ನು ಪ್ರಭಾವಿಸಲು ಶಕ್ತರಾಗುತ್ತೀರಿ. ನಿಮ್ಮ ಜೊತೆ ಸಂಪರ್ಕಕ್ಕೆ ಬರುವ ಜನರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚೆಯನ್ನೂ ನಡೆಸುತ್ತೀರಿ. ನಿಮ್ಮಂತೆಯೇ ಆಲೋಚಿಸುವ ಜನರೊಂದಿಗೆ ನೀವು ಸಂಪರ್ಕಕ್ಕೆ ಬರುತ್ತೀರಿ.

ಕನ್ಯಾ: ಬಿಡುವು ತೆಗೆದುಕೊಂಡು ಗುಣಮಟ್ಟದ ಸಮಯ ಕಳೆಯುವುದು ಅನುಕೂಲಕರ. ನೀವು ಕೆಲಸದಲ್ಲಿ ನಿಮ್ಮ ಸಹೋದ್ಯೋಗಿಗಳ ವಿರೋಧ ಎದುರಿಸುತ್ತೀರಿ. ಪರಿಸ್ಥಿತಿಗಳನ್ನು ನಿಯಂತ್ರಣದಲ್ಲಿಡಲು ತಾಳ್ಮೆಯ ಮುಖವನ್ನು ಇರಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಪ್ರೀತಿಯ ಜೀವನದಲ್ಲಿ ಹೊಸ ಬೆಳವಣಿಗೆಯಾಗುತ್ತದೆ.

ತುಲಾ: ನಿಮ್ಮ ಕೆಲಸದ ಕ್ಷೇತ್ರದಲ್ಲಿ ನಿಮ್ಮ ಸಾಮರ್ಥ್ಯ ಮತ್ತು ಕೌಶಲ್ಯಗಳನ್ನು ಪ್ರದರ್ಶಿಸಿ ಜನರನ್ನು ಪ್ರಭಾವಿತಗೊಳಿಸುತ್ತೀರಿ. ನೀವು ಕಲೆ ಮತ್ತು ಕಲಾತ್ಮಕ ವಿಷಯಗಳಿಗೆ ನಿಮ್ಮ ಪ್ರೀತಿ ಬೆಳೆಸಿಕೊಳ್ಳುತ್ತೀರಿ ಮತ್ತು ಅಭಿವ್ಯಕ್ತಿಸುತ್ತೀರಿ. ಮತ್ತು ನೀವು ಇಂದು ಹೊಸ ಕಲಾಕೃತಿ ಕೊಳ್ಳಲಿದ್ದೀರಿ.

ವೃಶ್ಚಿಕ: ಇಂದು ನೀವು ಸಾಕಷ್ಟು ಕೆಲಸದ ಒತ್ತಡದಿಂದ ದಣಿಯುತ್ತೀರಿ. ದಿನದ ಅಂತ್ಯಕ್ಕೆ, ಯೋಗ, ಧ್ಯಾನ ಅಥವಾ ಲಘು ಸಂಗೀತದಂತಹ ಒತ್ತಡ ನಿವಾರಿಸುವ ಚಟುವಟಿಕೆಗಳನ್ನು ಮಾಡಿರಿ.

ಧನು: ಈ ದಿನ ನಿಮಗೆ ಅತ್ಯಂತ ವಿವಾದಾತ್ಮಕ ಮತ್ತು ವದಂತಿಗಳ ದಿನವಾಗಿ ಬದಲಾಗಲಿದೆ. ನಿಮ್ಮ ಮೇಲೆ ತಮ್ಮ ಅಭಿಪ್ರಾಯಗಳನ್ನು ನೀಡಲು ಪ್ರಯತ್ನಿಸುವವರ ಜೊತೆಯಲ್ಲಿ ಆತ್ಮೀಯವಾಗಿರುವುದನ್ನು ಬಿಡಿ. ತಾಳ್ಮೆಯಿಂದ ಆಲಿಸಿದರೆ ಮತ್ತು ಅವರ ಅಭಿಪ್ರಾಯಗಳಿಗೆ ಅವಕಾಶ ನೀಡಿದರೆ ವಿವಾದಗಳು ಇತ್ಯರ್ಥವಾಗಬಹುದು.

ಮಕರ: ಇಂದು ನಿಮಗೆ ವಿಪರೀತ ಒತ್ತಡದ ಬಿಡುವಿಲ್ಲದ ದಿನವಾಗಿದೆ. ಅತಿಯಾದ ಉತ್ಸಾಹ ಬೇಡ ಮತ್ತು ಪ್ರತಿ ಕೆಲಸವನ್ನೂ ಅತ್ಯಂತ ಜಾಣ್ಮೆ ಮತ್ತು ವಿವೇಕದಿಂದ ಮಾಡಿರಿ. ಇದು ನಿಮಗೆ ಕಾರ್ಯದೊತ್ತಡ ಕಡಿಮೆ ಮಾಡಲು ನೆರವಾಗುತ್ತದೆ. ಕೂಲಂಕಷ ದೃಷ್ಟಿ, ಕುತೂಹಲ ಮತ್ತು ಸಂಘಟಿತವಾಗಿರುವುದು ಕೆಲಸ ಮಾಡುವಾಗ ತಪ್ಪುಗಳನ್ನು ಕಡಿಮೆ ಮಾಡುತ್ತದೆ.

ಕುಂಭ: ವಿಶ್ವದ ಎಲ್ಲ ಕಡೆಗಳಿಂದ ಏನೋ ಒಂದು ಸಕಾರಾತ್ಮಕತೆ ನಿಮ್ಮ ದಾರಿಯಲ್ಲಿದೆ. ಇಂದು ಇಡೀ ದಿನ ಧನಾತ್ಮಕ ಬೆಳಕಿನಲ್ಲಿದೆ. ನೀವು ನಿಮ್ಮ ಮಿತ್ರರು ಹಾಗೂ ಪ್ರೀತಿಪಾತ್ರರೊಂದಿಗೆ ದಿನವನ್ನು ಆನಂದಿಸುತ್ತೀರಿ.

ಮೀನ: ಕೆಲಸಕ್ಕೆ ಸಂಬಂಧಿಸಿದಂತೆ ನಿಮ್ಮ ಗ್ರಹಗಳು ಪರಿಪೂರ್ಣವಾಗಿ ಹೊಂದಿಕೊಂಡಿವೆ. ಕೆಲಸದಲ್ಲಿ ಇಂದು ನೀವು ಬಯಸಿದ ಫಲಿತಾಂಶವನ್ನು ಸ್ವಾಗತಿಸುತ್ತೀರಿ. ಆದ್ದರಿಂದ ಸಂತೋಷದಲ್ಲಿರುತ್ತೀರಿ. ಶೈಕ್ಷಣಿಕ ಉದ್ದೇಶಗಳಿಗೆ ಮನೆಯಿಂದ ಹೊರಗಡೆ ಹೋಗಲು ಬಯಸುವವರು ಪ್ರಗತಿಯನ್ನು ಕಾಣುತ್ತಾರೆ ಮತ್ತು ಅವರ ಕನಸಿನತ್ತ ಮುನ್ನಡೆಯುತ್ತಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.