ETV Bharat / bharat

ಚೀನಾ ಆಕ್ರಮಣಕಾರಿಯಾಗಿದ್ದರೆ ನಮ್ಮ ಪ್ರತಿಕ್ರಿಯೆಯೂ ಹಾಗೆಯೇ ಇರಲಿದೆ: ಆರ್​ಕೆಎಸ್ ಭದೌರಿಯಾ - RKS Bhadauria news

ಎಲ್‌ಎಸಿಯಲ್ಲಿ ಚೀನಾ ಆಕ್ರಮಣಕಾರಿಯಾಗಿದ್ದರೆ ನಮ್ಮ ಪ್ರತಿಕ್ರಿಯೆಯೂ ಸಹ ಅದೇ ರೀತಿ ಇರುತ್ತದೆ ಎಂದು ಏರ್ ಚೀಫ್ ಮಾರ್ಷಲ್ ಆರ್​ಕೆಎಸ್​ ಭದೌರಿಯಾ ಹೇಳಿದ್ದಾರೆ.

badauriya
badauriya
author img

By

Published : Jan 23, 2021, 5:19 PM IST

ಜೋಧ್‌ಪುರ (ರಾಜಸ್ಥಾನ): ಭಾರತೀಯ ವಾಯುಪಡೆಯ ಮುಖ್ಯಸ್ಥ ಆರ್‌ಕೆಎಸ್ ಭದೌರಿಯಾ ಚೀನಾಕ್ಕೆ ಎಚ್ಚರಿಕೆ ನೀಡಿದ್ದಾರೆ. ಎಲ್‌ಎಸಿಯಲ್ಲಿ ಚೀನಾ ಆಕ್ರಮಣಕಾರಿಯಾಗಿದ್ದರೆ ನಮ್ಮ ಪ್ರತಿಕ್ರಿಯೆಯೂ ಸಹ ಅದೇ ರೀತಿ ಇರುತ್ತದೆ ಎಂದು ಏರ್ ಚೀಫ್ ಮಾರ್ಷಲ್ ಆರ್​ಕೆಎಸ್ ಭದೌರಿಯಾ ಹೇಳಿದ್ದಾರೆ.

ರಾಜಸ್ಥಾನದ ಜೋದ್​ಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಫೇಲ್ ವಿಮಾನ ನಮ್ಮ ಯೋಜನೆಯ ಪ್ರಮುಖ ಭಾಗವಾಗಿದೆ ಮತ್ತು ನಾವು 114 ಮಲ್ಟಿರೋಲ್ ಯುದ್ಧ ವಿಮಾನಗಳನ್ನು ಖರೀದಿಸುತ್ತೇವೆ ಎಂದು ಹೇಳಿದರು.

ಎಎಂಸಿಎ ವಿಮಾನ ಯೋಜನೆಯಡಿ ನಾವು ಡಿಆರ್‌ಡಿಒ ಜೊತೆ ಐದನೇ ತಲೆಮಾರಿನ ಯುದ್ಧ ವಿಮಾನಗಳನ್ನು ತಯಾರಿಸಲು ಪ್ರಾರಂಭಿಸಿದ್ದೇವೆ ಎಂದು ಅವರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.