ರಾಜ್ಯ
- 3 ಕ್ಷೇತ್ರಗಳಲ್ಲಿ ಉಪಚುನಾವಣೆ: ಇಂದು ಮನೆ ಮನೆ ಪ್ರಚಾರ
- ಸಾರಿಗೆ ಮುಷ್ಕರ: ಇಂದು ಶಾಸಕರುಗಳ ಮನೆ ಮುಂದೆ ಪ್ರತಿಭಟನೆಗೆ ನಿರ್ಧಾರ
- ಬೆಳಗ್ಗೆ 9ಕ್ಕೆ ರಾಷ್ಟ್ರೀಯ ಜಂತುಹುಳು ನಿವಾರಣೆ ಪಾಕ್ಷಿಕ ಕಾರ್ಯಕ್ರಮಕ್ಕೆ ಸಚಿವ ಡಾ. ಸುಧಾಕರ್ ಚಾಲನೆ
- ಬೆಳಗ್ಗೆ 11ಕ್ಕೆ ಬಿಬಿಎಂಪಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಚಿವ ಸೋಮಣ್ಣ ಸಭೆ
- ಬೆಳಗ್ಗೆ 11ಕ್ಕೆ ದೇವನಹಳ್ಳಿ ಡಿಸಿ ಕಚೇರಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆ
- ಸಂಜೆ 5ಕ್ಕೆ ಸಾರಿಗೆ ಮುಷ್ಕರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಟಿ
- ಇಂದು ಕೊಪ್ಪಳ ಜಿಲ್ಲೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಭೇಟಿ
- ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಚಾಮರಾಜನಗರ ಜಿಲ್ಲಾ ಪ್ರವಾಸ
- ಗೃಹಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜೊತೆ ಸಿಎಂ ಬಿಎಸ್‌ವೈ ಸಭೆ
- ಇಂದಿನಿಂದ ಹಂಪಿಗೆ ಪ್ರವಾಸಿಗರಿಗೆ ನಿರ್ಬಂಧ- ಭಾರತೀಯ ಪುರಾತತ್ವ ಇಲಾಖೆ
ರಾಷ್ಟ್ರೀಯ
- ರಾಜಸ್ಥಾನದಲ್ಲಿ ಇಂದು ಸಂಜೆ 6 ರಿಂದ ಸೋಮವಾರ ಬೆಳಿಗ್ಗೆ 5 ರವರೆಗೆ ವೀಕೆಂಡ್ ಕರ್ಫ್ಯೂ ಜಾರಿ
- ಬಂಗಾಳ ಚುನಾವಣೆ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾರಿಂದ ರೋಡ್ ಶೋ
- ತೆಲಂಗಾಣದಲ್ಲಿ ಪುರಸಭೆ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಕಾರ್ಯಾರಂಭ
- IPL: ಪಂಜಾಬ್ ಕಿಂಗ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಹಣಾಹಣಿ ಸಂಜೆ 7.30ಕ್ಕೆ