ETV Bharat / bharat

ಪಂಚ ರಾಜ್ಯ ಚುನಾವಣೆ ಫಲಿತಾಂಶ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು.. - ಚುನಾವಣೆ2022

ಪಂಚ ರಾಜ್ಯ ಚುನಾವಣೆ ಫಲಿತಾಂಶ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು

newstoday
newstoday
author img

By

Published : Mar 10, 2022, 6:58 AM IST

  • ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ: ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ಗೋವಾ ಮತ್ತು ಮಣಿಪುರ ವಿಧಾನಸಭೆ ಚುನಾವಣೆ ಮತ ಎಣಿಕೆ
  • ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ ಸಮಾರಂಭ.. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ
  • ಕರ್ನಾಟಕ ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನ
  • ಪಾಶ್ಚಿಮಾತ್ಯ ದೇಶಗಳ ನಿರ್ಬಂಧ ಹೇರಿಕೆ: ಸರ್ಕಾರದ ಸಿಬ್ಬಂದಿ ಜೊತೆ ರಷ್ಯಾ ಅಧ್ಯಕ್ಷ ಪುಟೀನ್ ಸಭೆ
  • ಇಂದು ಟರ್ಕಿಯಲ್ಲಿ ರಷ್ಯಾ-ಉಕ್ರೇನ್ ಮಾತುಕತೆ: ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಮತ್ತು ಉಕ್ರೇನ್‌ನ ವಿದೇಶಾಂಗ ಸಚಿವ ಡಿಮಿಟ್ರೊ ಕುಲೆಬಾ ಮಧ್ಯೆ ಮಹತ್ವದ ಮಾತುಕತೆ
  • ಆಪರೇಷನ್ ಗಂಗಾ: ಯುದ್ಧಪೀಡಿತ ಉಕ್ರೇನ್​ನಿಂದ ಭಾರತಕ್ಕೆ ಇಂದು ಕೊನೆಯ ವಿಮಾನ ಆಗಮನ
  • ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
  • ಶಿವಮೊಗ್ಗ ಬಿಜೆಪಿ ಮುಖಂಡರಿಂದ ಸಿಎಂ ಬೊಮ್ಮಾಯಿ ಭೇಟಿ
  • ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಪ್ರಕರಣವನ್ನು ಎಸ್ಐಟಿಗೆ ವಹಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ವಿಚಾರಣೆ
  • ನ್ಯಾಯಾಂಗ ನಿಂದನೆ ಪ್ರಕರಣ: ಸುಪ್ರೀಂಕೋರ್ಟ್​ನಲ್ಲಿ ಉದ್ಯಮಿ ವಿಜಯ್ ಮಲ್ಯ ವಿಚಾರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.