ETV Bharat / bharat

News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ಕಾರ್ಯಕ್ರಮಗಳು

ಇಂದಿನ ಪ್ರಮುಖ ಬೆಳವಣಿಗೆಗಳ ಮುನ್ನೋಟ ಹೀಗಿದೆ...

news today
news today
author img

By

Published : Oct 5, 2021, 6:52 AM IST

  • ಉತ್ತರ ಪ್ರದೇಶದ 75 ಜಿಲ್ಲೆಗಳ 75 ಸಾವಿರ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ಮನೆ ವಿತರಣೆ ಕಾರ್ಯಕ್ರಮಕ್ಕೆ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ
  • ಲಖೀಮಪುರ್ ಹಿಂಸಾಚಾರ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಂಧನ ಖಂಡಿಸಿ ಇಂದು ಕಾಂಗ್ರೆಸ್​ನಿಂದ ದೇಶಾದ್ಯಂತ ಪ್ರತಿಭಟನೆ
  • ಮೈಸೂರಲ್ಲಿ ಇಂದು ಮಹಿಷ ದಸರಾ ಆಚರಣೆ
  • ರಾಜ್ಯದಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಕೋರಿ ಸಲ್ಲಿಸಿರುವ ಪಿಐಎಲ್ ಇಂದು ಹೈಕೋರ್ಟ್​ನಲ್ಲಿ ವಿಚಾರಣೆಗೆ
  • ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದಿನಿಂದ ಎರಡು ದಿನ ಮಣಿಪುರ ಪ್ರವಾಸ
  • ಸಿಎಂ ಬೊಮ್ಮಾಯಿ ಅವರಿಂದ ಇಂದು ಬೆಂಗಳೂರಿನ ರಾಜಾಜಿನಗರ ಇಂಟಿಗ್ರೇಟೆಡ್ ಮೇಲುಸೇತುವೆ ಉದ್ಘಾಟನೆ
  • ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಲಿರುವ ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಮತ್ತು ನಿಯೋಗ
  • ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಸುಳ್ಯ ನ್ಯಾಯಾಲಯಕ್ಕೆ ಹಾಜರು
  • IPL - ಇಂದು ಮುಂಬೈ ಇಂಡಿಯನ್ಸ್ VS ರಾಜಸ್ಥಾನ ರಾಯಲ್ಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.