ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ..

ಇಂದು ನಡೆಯಲಿರುವ ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿದ್ಯಮಾನಗಳ ಮಾಹಿತಿ ಇಲ್ಲಿದೆ.

news today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ..
author img

By

Published : May 19, 2021, 6:58 AM IST

  • ಸಿಎಂ ಬಿ.ಎಸ್ ಯಡಿಯೂರಪ್ಪ ಲಾಕ್​ಡೌನ್​ ಕುರಿತ ಮಹತ್ವದ ಸುದ್ದಿಗೋಷ್ಠಿ, ಹಣಕಾಸು ಪ್ಯಾಕೇಜ್ ಘೋಷಣೆ ಸಾಧ್ಯತೆ
  • ಕೋವಿಡ್ ನಿರ್ವಹಣೆ, ಚಿಕಿತ್ಸೆಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್​​ನಲ್ಲಿ ಸಲ್ಲಿಸಿರುವ ಪಿಐಎಲ್​​ಗಳ ವಿಚಾರಣೆ
  • ಕೆಐಎಎಲ್​​ನಲ್ಲಿ ನಿರ್ಮಿಸಿರುವ 150 ಹಾಸಿಗೆಯ ಕೋವಿಡ್ ಕೇರ್ ಸೆಂಟರ್​ಗೆ ಸಿಎಂ ಬಿಎಸ್​ವೈ ಚಾಲನೆ
  • ಭಾರತ ಸರಕಾರದ ಮುಖ್ಯ ಹಣಕಾಸು ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಜೊತೆ ಸಿಎಂ ಚರ್ಚೆ
  • ಬಳ್ಳಾರಿಯ ಜಿಂದಾಲ್​ನಲ್ಲಿರುವ​ ಸಾವಿರ ಹಾಸಿಗೆಗಳ ಆಸ್ಪತ್ರೆಯಲ್ಲಿ​ 300 ಹಾಸಿಗೆಗಳು ಸೇವೆಗೆ ಮುಕ್ತ
  • ಬಳ್ಳಾರಿಯಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಮೇ 24ರ ಬೆಳಗ್ಗೆ 6ರವರೆಗೆ ಸಂಪೂರ್ಣ ಲಾಕ್​ಡೌನ್​
  • ಬೆಂಗಳೂರಿನಲ್ಲಿ 1000 ಆಮ್ಲಜನಕ ಸೌಲಭ್ಯದ ಕೋವಿಡ್ ಕೇರ್ ಸೆಂಟರ್​ಗೆ ಸಿಎಂ ಬಿಎಸ್​ವೈ ಚಾಲನೆ
  • ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ದಿಯು, ಗುಜರಾತ್​ನಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ
  • ನಾರದ ಲಂಚ ಪ್ರಕರಣದಲ್ಲಿ ಟಿಎಂಸಿ ನಾಯಕರಿಗೆ ಜಾಮೀನು ಬಗ್ಗೆ ಕೋಲ್ಕತಾ ಹೈಕೋರ್ಟ್​ನಲ್ಲಿ ವಿಚಾರಣೆ
  • ಗುರುತಿನ ಚೀಟಿ ಇಲ್ಲದ ವಿಶೇಷ ಚೇತನರಿಗೆ ಮಹಾರಾಷ್ಟ್ರದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಆರಂಭ
  • ಕೋವಿಡ್ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಇಂದಿನಿಂದ ಶಾಲೆಗಳು ಬಂದ್
  • ಇಂಗ್ಲೆಂಡ್ ಪ್ರವಾಸ ತೆರಳುತ್ತಿರುವ ಟೀಂ ಇಂಡಿಯಾ ಆಟಗಾರರಿಗೆ ಆರ್​ಟಿ-ಪಿಸಿಆರ್​​​ ಕೋವಿಡ್ ಟೆಸ್ಟ್​​
  • ರಷ್ಯಾ ಮತ್ತು ಚೀನಾ ಜಂಟಿಯಾಗಿ ಚೀನಾದಲ್ಲಿ ನಿರ್ಮಿಸುತ್ತಿರುವ ಅತಿ ದೊಡ್ಡ ಅಣು ಶಕ್ತಿ ಪ್ರಾಜೆಕ್ಟ್​ಗೆ ಚಾಲನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.