ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ.. - central education minister

ಇಂದು ನಡೆಯಲಿರುವ ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ವಿದ್ಯಮಾನಗಳ ಮಾಹಿತಿ ಇಲ್ಲಿದೆ.

news today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ..
author img

By

Published : May 20, 2021, 7:02 AM IST

  • ಬೆಂಗಳೂರಿಗೆ 160 ಮೆಟ್ರಿಕ್ ಟನ್​ನಷ್ಟಿರುವ 8 ಕಂಟೇನರ್​​ ಹೊತ್ತ 5ನೇ ಆಕ್ಸಿಜನ್ ಎಕ್ಸ್​ಪ್ರೆಸ್​ ಆಗಮನ
  • ಕೋವಿಡ್‌: ಬೆಂಗಳೂರಿನಲ್ಲಿ ಸಚಿವರಾದ ಆರ್.ಅಶೋಕ್, ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ ಸುದ್ದಿಗೋಷ್ಠಿ
  • ಇಂದಿನಿಂದ ಮೂರು ದಿನಗಳ ಕಾಲ ಕಲಬುರಗಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಣೆ
  • ದಕ್ಷಿಣ ಕನ್ನಡ ಜಿಲ್ಲಾ ಶಾಸಕರ, ಸಂಸದರ ನಿಯೋಗದಿಂದ ಸಿಎಂ ಬಿ.ಎಸ್​​.ಯಡಿಯೂರಪ್ಪ ಭೇಟಿ
  • ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ ಕಾಮಗಾರಿ ಆರಂಭ
  • ಬೆಂಗಳೂರಿನಲ್ಲಿ ರಾಜೀವ್‌ ಗಾಂಧಿ ದಂತ ವೈದ್ಯಕೀಯ ಕಾಲೇಜು ಆವರಣದಲ್ಲಿ ಕೋವಿಡ್‌ ಆಸ್ಪತ್ರೆ ಉದ್ಘಾಟನೆ
  • ಎರಡನೇ ಅವಧಿಗೆ ಕೇರಳ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಸಂಜೆ ಪ್ರಮಾಣವಚನ ಸ್ವೀಕಾರ
  • ತಮಿಳುನಾಡಿನಲ್ಲಿ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರಿಗೆ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್
  • ಐಐಟಿ, ಐಐಎಸ್​ಸಿ, ಎನ್​ಐಟಿ ಮುಂತಾದ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಕೇಂದ್ರ ಶಿಕ್ಷಣ ಸಚಿವ ನಿಶಾಂಕ್​​ ಸಭೆ
  • ನಾರದ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಟಿಎಂಸಿ ಮುಖಂಡರ ಜಾಮೀನು ತಡೆಯಾಜ್ಞೆ ಕುರಿತು ಹೈಕೋರ್ಟ್​​ನಲ್ಲಿ ವಿಚಾರಣೆ
  • ಕೋವಿಡ್ ಲಾಕ್​ಡೌನ್​ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಉಚಿತ ಪಡಿತರ ವಿತರಣೆ ಇಂದಿನಿಂದ ಆರಂಭ
  • ಆಂಧ್ರ ಪ್ರದೇಶ ಬಜೆಟ್ ಅಧಿವೇಶನ ಇಂದು ಆರಂಭ, ವಿಡಿಯೋ ಕಾನ್ಫರೆನ್ಸ್​ ಮೂಲಕ ರಾಜ್ಯಪಾಲರ ಭಾಷಣ
  • ವೈದ್ಯಕೀಯ ಸೌಲಭ್ಯಕ್ಕಾಗಿ ಶ್ರೀನಗರದಿಂದ ಪೂಂಚ್, ರಜೌರಿಗೆ ತೆರಳುವವರಿಗೆ ಮೊಘಲ್ ರಸ್ತೆ ಮುಕ್ತ
  • ಕೇರಳದ ಕೆಎಸ್​ಆರ್​ಟಿಸಿ ಸಿಬ್ಬಂದಿಗೆ ವ್ಯಾಕ್ಸಿನೇಷನ್​ ಹಾಕಿಸಿಕೊಳ್ಳಲು ಇಂದಿನಿಂದ ನೋಂದಣಿ ಆರಂಭ
  • ಬ್ಲಾಕ್ ಫಂಗಸ್ ಚಿಕಿತ್ಸೆ ಮತ್ತು ಔಷಧಗಳ ಸಂಗ್ರಹಣೆ ಕುರಿತಂತೆ ದೆಹಲಿ ಹೈಕೋರ್ಟ್​ನಲ್ಲಿ ವಿಚಾರಣೆ
  • ಕೊರೊನಾ ಸೋಂಕಿಗೆ ಒಳಗಾಗಿರುವ ಟಾಲಿವುಡ್​ ಸೂಪರ್​ ಸ್ಟಾರ್ ಜೂನಿಯರ್​ ಎನ್​ಟಿಆರ್ ಹುಟ್ಟುಹಬ್ಬ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.