- ರಾಜ್ಯದಲ್ಲಿ ಪ್ರಾಥಮಿಕ ಶಾಲಾರಂಭ: ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ
- ಗಣೇಶೋತ್ಸವಕ್ಕೆ ಅನುಮತಿ ನೀಡುವ ವಿಚಾರ ಸಂಬಂಧ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ
- ರಾಜ್ಯದಲ್ಲಿ ಇಂದಿನಿಂದ 4 ದಿನ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರವಾಸ: ಮೈಸೂರು, ಹಾಸನ, ಬೆಂಗಳೂರಿನಲ್ಲಿ ಸಭೆ
- ಬೆಂಗಳೂರು: ಇಂದಿನಿಂದ ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ಮೆಟ್ರೋ ಸಂಚಾರ ಆರಂಭ
- ಇನ್ನೂ 3 ದಿನ ರಾಜ್ಯಾದ್ಯಂತ ಮಳೆ: ಹವಾಮಾನ ಇಲಾಖೆಯಿಂದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
- ಇಂದು ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
- ಉಡುಪಿಯಲ್ಲಿ ಇಂದು, ನಾಳೆ ಸರಳ ಕೃಷ್ಣ ಜನ್ಮಾಷ್ಟಮಿ ಆಚರಣೆ
- GATE 2020: ಪ್ರವೇಶ ಪತ್ರ ಪ್ರಕ್ರಿಯೆ ಇಂದಿನಿಂದ ಆರಂಭ
- ಅಫ್ಘಾನಿಸ್ತಾನ ಬಿಕ್ಕಟ್ಟು: ಇಂದು ವಿಶ್ವಸಂಸ್ಥೆ ಸಭೆ
- ಇಂದಿನಿಂದ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್ ಆರಂಭ
- ಮುಂಬೈನಲ್ಲಿಂದು ಸಂಜೆ ಪ್ರೊ.ಕಬ್ಬಡಿ ಆಟಗಾರರ ಹರಾಜು
- ನ್ಯೂಯಾರ್ಕ್‌ನಲ್ಲಿ ಇಂದಿನಿಂದ ಯುಎಸ್ ಓಪನ್ ಆರಂಭ: ಜೊಕೊವಿಚ್ ಆಟದ ಕುತೂಹಲ
ಪ್ರಾಥಮಿಕ ಶಾಲಾರಂಭದ ಬಗ್ಗೆ ಇಂದು ತೀರ್ಮಾನ ಸೇರಿ ದಿನದ ವಿದ್ಯಮಾನಗಳ ಮುನ್ನೋಟ - ಪ್ರಮುಖ ಸುದ್ದಿಗಳು
ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಇಂದಿನ ಪ್ರಮುಖ ಬೆಳವಣಿಗೆಗಳು ನಿಮಗೆ ತಿಳಿದಿರಲಿ..
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ