ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ... - ಇಂದಿನ ಪ್ರಮುಖ ಕಾರ್ಯಕ್ರಮಗಳು

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ...

news today
news today
author img

By

Published : Oct 11, 2021, 6:55 AM IST

Updated : Oct 11, 2021, 7:05 AM IST

  • ಬೆಳಿಗ್ಗೆ 11 ಗಂಟೆ: ವರ್ಚುವಲ್ ಮೂಲಕ ಭಾರತೀಯ ಬಾಹ್ಯಾಕಾಶ ಅಸೋಸಿಯೇಷನ್ (ISPA) ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ
  • ಸಾಯಂಕಾಲ 5 ಗಂಟೆ: ರಾಜಭವನದಲ್ಲಿ ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಪ್ರಮಾಣವಚನ ಕಾರ್ಯಕ್ರಮ
  • ರಾಜಭವನದಲ್ಲಿ ಟೋಕಿಯೋ ಒಲಿಂಪಿಕ್, ಪ್ಯಾರಾಲಿಂಪಿಕ್ಸ್​ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು, ತರಬೇತುದಾರರಿಗೆ ಸನ್ಮಾನ- ಸಿಎಂ ಬೊಮ್ಮಾಯಿ, ರಾಜ್ಯಪಾಲರು ಭಾಗಿ
  • ಅರಮನೆ ಆವರಣದಲ್ಲಿ 'ಉದ್ಯಮಿಯಾಗು, ಉದ್ಯೋಗ ನೀಡು' ಕೈಗಾರಿಕಾ ಅದಾಲತ್ ಉದ್ಘಾಟನೆ – ಸಿಎಂ ಬೊಮ್ಮಾಯಿ, ಸಚಿವ ನಿರಾಣಿ ಭಾಗಿ
  • SSLC ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟ
  • ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ತಕ್ಷಣ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ
  • ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ 119ನೇ ಜನ್ಮ ದಿನಾಚರಣೆ: ಜೆ.ಪಿ.ಭವನದಲ್ಲಿ ಕಾರ್ಯಕ್ರಮ- ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಭಾಗಿ
  • ಲಖಿಂ​ಪುರ ಹಿಂಸಾಚಾರ ಖಂಡಿಸಿ ಇಂದು ಮಹಾರಾಷ್ಟ್ರ ಬಂದ್ - ಶಿವಸೇನೆ, ಕಾಂಗ್ರೆಸ್ ಮತ್ತು ಎನ್​ಸಿಪಿಯಿಂದ ಬಂದ್​ಗೆ ಕರೆ
  • ವಕೀಲ ಜಗದೀಶ್ ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ
  • IPL ಎಲಿಮಿನೇಟರ್‌: ಇಂದು ಸಂಜೆ RCB vs KKR ಪಂದ್ಯ

Last Updated : Oct 11, 2021, 7:05 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.