- ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ರಾಜು ಅವರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹುದ್ದೆಗೇರಿದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆ ಇವರದ್ದು.
- ಇಂದು ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಶುಭಾಶಯಗಳು
- ಬೆಂಗಳೂರಲ್ಲಿ ಹಿಂದುಳಿದ/ದಲಿತ ಸ್ವಾಮೀಜಿಗಳ ಒಕ್ಕೂಟದಿಂದ ಸಿಎಂ ಬೊಮ್ಮಾಯಿಗೆ ಕೃತಜ್ಞತಾ ಸಮಾರಂಭ
- ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಕಾಮಾಕ್ಷಿಪಾಳ್ಯ ಠಾಣೆ ಎದುರು ಆಮ್ ಆದ್ಮಿ ಮಹಿಳಾ ಘಟಕದಿಂದ ಪ್ರತಿಭಟನೆ
- ಕೆರೆಗಳ ಪುನರುಜ್ಜೀವನಕ್ಕಾಗಿ 'ಅಮೃತ ಸರೋವರ್ ಮಿಷನ್' ಯೋಜನೆಗೆ ಹರಿಯಾಣ ಸಿಎಂ ಮನೋಹರ ಲಾಲ್ ಕಟ್ಟರ್ ಚಾಲನೆ
- ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ನೇತೃತ್ವದಲ್ಲಿ ಔರಂಗಾಬಾದ್ನಲ್ಲಿ ಇಂದು ಬೃಹತ್ ರ್ಯಾಲಿ
- IPL 2022: ದೆಹಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ ಜೈಂಟ್ಸ್ - ಸಮಯ - 3.30 PM
- ಸನ್ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್ - ಸಮಯ - 7.30 PM
ಸೇನಾ ಉಪಮುಖ್ಯಸ್ಥರಾಗಿ ಇಂದು ಕನ್ನಡಿಗ ಪದಗ್ರಹಣ: ದಿನದ ಪ್ರಮುಖ ವಿದ್ಯಮಾನಗಳಿವು.. - ಮೇ1ರ ಸುದ್ದಿಗಳು
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ...
NewsToday
- ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ರಾಜು ಅವರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹುದ್ದೆಗೇರಿದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆ ಇವರದ್ದು.
- ಇಂದು ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಶುಭಾಶಯಗಳು
- ಬೆಂಗಳೂರಲ್ಲಿ ಹಿಂದುಳಿದ/ದಲಿತ ಸ್ವಾಮೀಜಿಗಳ ಒಕ್ಕೂಟದಿಂದ ಸಿಎಂ ಬೊಮ್ಮಾಯಿಗೆ ಕೃತಜ್ಞತಾ ಸಮಾರಂಭ
- ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಕಾಮಾಕ್ಷಿಪಾಳ್ಯ ಠಾಣೆ ಎದುರು ಆಮ್ ಆದ್ಮಿ ಮಹಿಳಾ ಘಟಕದಿಂದ ಪ್ರತಿಭಟನೆ
- ಕೆರೆಗಳ ಪುನರುಜ್ಜೀವನಕ್ಕಾಗಿ 'ಅಮೃತ ಸರೋವರ್ ಮಿಷನ್' ಯೋಜನೆಗೆ ಹರಿಯಾಣ ಸಿಎಂ ಮನೋಹರ ಲಾಲ್ ಕಟ್ಟರ್ ಚಾಲನೆ
- ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ನೇತೃತ್ವದಲ್ಲಿ ಔರಂಗಾಬಾದ್ನಲ್ಲಿ ಇಂದು ಬೃಹತ್ ರ್ಯಾಲಿ
- IPL 2022: ದೆಹಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ ಜೈಂಟ್ಸ್ - ಸಮಯ - 3.30 PM
- ಸನ್ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್ - ಸಮಯ - 7.30 PM
Last Updated : May 1, 2022, 7:29 AM IST