- ಕೊರೊನಾ ನಿಗ್ರಹ: ಸಚಿವರು-ಹಿರಿಯ ಅಧಿಕಾರಿಗಳ ಜತೆ ಸಿಎಂ ಬಿಎಸ್‌ವೈ ಸಭೆ
- ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ನೀಡುವ ಉನ್ನತ ಮಟ್ಟದ ಸಭೆ ನಡೆಯಲಿದ್ದು ಸಿಎಂ ಭಾಗಿಯಾಗಲಿದ್ದಾರೆ.
- ಎಚ್ಎಸ್ಆರ್ ಲೇಔಟ್ನಲ್ಲಿ 60 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ
- ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೋವಿಡ್ ಹೆಲ್ತ್ ಬುಲೆಟಿನ್
- 3ನೇ ದಿನಕ್ಕೆ ಕಾಲಿಟ್ಟ ಕರ್ನಾಟಕ ಲಾಕ್ಡೌನ್
- ಉತ್ತರಾಖಂಡದಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ
- ಇಂದಿನಿಂದ ತೆಲಂಗಾಣದಲ್ಲಿ ಲಾಕ್ಡೌನ್ ಜಾರಿ
- ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ: ಕೊನೆಯ ಸಂಚಿಕೆ ಇಂದು ಪ್ರಸಾರ
- ಇಸ್ರೇಲ್- ಪ್ಯಾಲೆಸ್ತೀನ್ ಘರ್ಷಣೆ: ಮುಂದುವರಿದ ಕ್ಷಿಪಣಿ ದಾಳಿ, ಸಾವು-ನೋವು
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - MPORTANT EVENTS TO LOOK FOR TODAY
ಇಂದು ನಡೆಯುವ ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಬೆಳವಣಿಗೆಗಳ ಮಾಹಿತಿ ಓದಿ..
ಪ್ರಮುಖ ವಿದ್ಯಮಾನಗಳ ಮುನ್ನೋಟ