- ಬೆಳಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪರಿಂದ ಸಂಚಾರಿ ಕೋವಿಡ್ ಲಸಿಕೆ ವಾಹನ ಹಸ್ತಾಂತರ
- ಬೆ.11.15ಕ್ಕೆ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪರಿಂದ ಕಲಾವಿದರಿಗೆ ಆರ್ಥಿಕ ನೆರವು ವಿತರಣೆ
- ಬೆ.11.30ಕ್ಕೆ ಸಿಎಂ ನೇತೃತ್ವದಲ್ಲಿ ಜಲಜೀವನ್ ಮಿಷನ್ ಕುರಿತ ಸಭೆ
- ಮಧ್ಯಾಹ್ನ 12.15ಕ್ಕೆ ಕೋವಿಡ್ 3ನೇ ಅಲೆ ಕುರಿತು ಡಾ.ದೇವಿಪ್ರಕಾಶ್ ಶೆಟ್ಟಿ ಅವರಿಂದ ಸಿಎಂಗೆ ಮಧ್ಯಂತರ ವರದಿ ಸಲ್ಲಿಕೆ
- ಮಧ್ಯಾಹ್ನ 12.30ಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಸುದ್ದಿಗೋಷ್ಠಿ
- ಬೆ.11.30ಕ್ಕೆ ಜೆ.ಪಿ.ಭವನದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಟಿ.ಎ.ಶರವಣ ಸುದ್ದಿಗೋಷ್ಠಿ
- ಬೆ. 11.30ಕ್ಕೆ ಬಿಜೆಪಿ ಕಚೇರಿಯಲ್ಲಿ ಪರಿಷತ್ ಸದಸ್ಯ ರವಿಕುಮಾರ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸುದ್ದಿಗೋಷ್ಠಿ
- ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಕಚೇರಿ ಮುಂದೆ ಪ್ರತಿಭಟನೆ
- 2024ರ ಲೋಕಸಭೆ ಚುನಾವಣೆ ಸಂಬಂಧ ದೆಹಲಿಯಲ್ಲಿಂದು ವಿರೋಧ ಪಕ್ಷಗಳ ಮಹತ್ವದ ಸಭೆ
- ಐಸಿಸಿ ವಿಶ್ವ ಚಾಂಪಿಯನ್‌ಶಿಪ್ ಟೆಸ್ಟ್ ಕ್ರಿಕೆಟ್ ಫೈನಲ್: ಭಾರತ, ನ್ಯೂಜಿಲೆಂಡ್ ನಡುವೆ 5ನೇ ದಿನದಾಟ
- ತಮಿಳು ನಟ ವಿಜಯ್ ಹಾಗೂ ಬಾಲಿವುಡ್ ನಟ ಅಂಬರೀಷ್ ಪುರಿ ಜನ್ಮದಿನ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಪ್ರಾದೇಶಿಕ ಪ್ರಮುಖ ಸುದ್ದಿಗಳು
ರಾಜ್ಯ, ರಾಷ್ಟ್ರ, ಕ್ರೀಡೆ ಸೇರಿ ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಓದಿ..
ಸಿಎಂ ಯಡಿಯೂರಪ್ಪ ಸರಣಿ ಸಭೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ