- ಕಾಶ್ಮೀರ ವಿಚಾರ: ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸರ್ವಪಕ್ಷ ಸಭೆ
- ಕಾರವಾರದ ವಾಯುನೆಲೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ
- ಸಿಎಂ ಬಿಎಸ್‌ವೈರಿಂದ ಯಶವಂತಪುರ-ಚನ್ನಸಂದ್ರ, ಬೈಯಪ್ಪನಹಳ್ಳಿ-ಹೊಸೂರು ದ್ವಿಪಥ ರೈಲ್ವೆ ಕಾಮಗಾರಿ ಪ್ರಗತಿ ಪರಿಶೀಲನೆ
- ಬೆಳಗ್ಗೆ 11.30ಕ್ಕೆ ಸಿಐಎ ಮೆಗಾ ಸರ್ವೇ ಬಗ್ಗೆ ವರ್ಚುವಲ್ ಮಾಧ್ಯಮಗೋಷ್ಠಿ
- ಸಂಜೆ 4 ಗಂಟೆಗೆ ಸಿಎಂ ಭೇಟಿ ಮಾಡಲಿರುವ ಅಲ್ಪಸಂಖ್ಯಾತ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ಸೈಯದ್ ಇಬ್ರಾಹಿಂ
- ಸಿಇಎನ್ ಪೊಲೀಸ್ ಠಾಣೆಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಕೋರಿ ಸಲ್ಲಿಸಿರುವ ಪಿಐಎಲ್ ಹೈಕೋರ್ಟ್‌ನಲ್ಲಿ ವಿಚಾರಣೆ
- ಬಿಬಿಎಂಪಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ಹೈಕೋರ್ಟ್‌ನಲ್ಲಿ ವಿಚಾರಣೆ
- ಕೋವಿಡ್ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಪಿಐಎಲ್‌ಗಳ ವಿಚಾರಣೆ
- ಮೈಸೂರಿನ ಸುತ್ತೂರು ಮಠಕ್ಕೆ ಮಾಜಿ ಡಿಸಿಎಂ ಜಿ. ಪರಮೇಶ್ವರ್ ಭೇಟಿ
- ಇಂದಿನಿಂದ ಸಾರ್ವಜನಿಕರು ಹಂಪಿ ಸ್ಮಾರಕ ವೀಕ್ಷಣೆಗೆ ಅವಕಾಶ
- ಇಂದು ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾ ಘೋಷಣೆ
News Today: ಮೋದಿ ಮಹತ್ವದ ಸರ್ವಪಕ್ಷ ಸಭೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು.. - ರಾಷ್ಟ್ರೀಯ
ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಓದಿ..
News Today: ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ