ETV Bharat / bharat

News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

ರಾಜ್ಯ, ರಾಷ್ಟ್ರ, ಕ್ರೀಡೆ ಸೇರಿ ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಓದಿ..

Important events to look for today
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Aug 5, 2021, 6:46 AM IST

  • ಮುಖ್ಯಮಂತ್ರಿಗಳ ಕಚೇರಿ ಕೃಷ್ಣದಲ್ಲಿ ಬ್ರಿಟಿಷ್ ಹೈಕಮಿಷನರ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ
  • ಬೆಳಗ್ಗೆ 11 ಗಂಟೆಗೆ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬೊಮ್ಮಾಯಿ ಸಭೆ
  • ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌ (Yellow Alert)
  • ಬಿಜೆಪಿ ಕಚೇರಿಯಲ್ಲಿ ಕೊಳ್ಳೇಗಾಲ ಶಾಸಕ ಎನ್​.ಮಹೇಶ್​ ಬಿಜೆಪಿಗೆ ಅಧಿಕೃತ ಸೇರ್ಪಡೆ
  • ಮೇಕೆದಾಟು ಯೋಜನೆ ವಿಚಾರ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರುದ್ಧ ಬೆಂಗಳೂರಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ
  • ಅಯೋಧ್ಯೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಭೇಟಿ
  • ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ಗೋವಾ ಭೇಟಿ, ಪಕ್ಷದ ಕಾರ್ಯಕರ್ತರೊಂದಿಗೆ ಸಭೆ
  • ಭಾರತ-ಇಂಗ್ಲೆಂಡ್​ ನಡುವಿನ ಮೊದಲ ಟೆಸ್ಟ್ ಕ್ರಿಕೆಟ್​ ಪಂದ್ಯದ ಎರಡನೇ ದಿನದಾಟ
  • Tokyo Olympics: 14ನೇ ದಿನ ಕಣಕ್ಕಿಳಿಯವ ಭಾರತದ ಕ್ರೀಡಾಪಟುಗಳು:

-ಕುಸ್ತಿ: 57ಕೆಜಿ ವಿಭಾಗ ಫೈನಲ್​ನಲ್ಲಿ ರವಿಕುಮಾರ್ ದಹಿಯಾ-ರಷ್ಯನ್ ಕುಸ್ತಿಪಟು ಜೌರ್ ಉಗುವ್​ ಸವಾಲು

-ಮಹಿಳೆಯರ ಕುಸ್ತಿ: 56 ಕೆಜಿ ವಿಭಾಗದಲ್ಲಿ ಒಲಿಂಪಿಕ್ಸ್ ಅಭಿಯಾನ ಆರಂಭಿಸಲಿರುವ ವಿನೇಶ್ ಫೋಗಟ್​

-ಹಾಕಿ: ಕಂಚಿನ ಪದಕಕ್ಕಾಗಿ ಪುರುಷರ ಹಾಕಿ ತಂಡ ಜರ್ಮನಿ ವಿರುದ್ಧ ಸೆಣಸಾಟ

-ಕುಸ್ತಿ: 87 ಕೆಜಿ ವಿಭಾಗದಲ್ಲಿ ದೀಪಕ್ ಪೂನಿಯಾ ಕಂಚಿನ ಪದಕದ ಸ್ಪರ್ಧೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.