ETV Bharat / bharat

News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ದೆಹಲಿ

ರಾಜ್ಯ, ರಾಷ್ಟ್ರ ಮಟ್ಟದ ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಓದಿ..

important events to look for today
ರಾಜ್ಯ, ರಾಷ್ಟ್ರ, ಕ್ರೀಡೆ ಸೇರಿ ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಓದಿ..
author img

By

Published : Aug 10, 2021, 6:39 AM IST

ಪ್ರಾದೇಶಿಕ ವಿದ್ಯಮಾನ

  • ಬೆಳಗ್ಗೆ 10.30ಕ್ಕೆ ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ
  • ಬೆಳಗ್ಗೆ 11ಕ್ಕೆ ರಾಜಾಜಿನಗರ ಕ್ಷೇತ್ರದ ರಾಮಮಂದಿರ ಮತ್ತು ಶಿವನಹಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಫುಡ್ ಕಿಟ್ ವಿತರಣೆ
  • ಬೆಳಗ್ಗೆ 11ಕ್ಕೆ ಅರಮನೆ ಮೈದಾನದಲ್ಲಿ ಸ್ವಾತಂತ್ರ ದಿನಾಚರಣೆ ಅಮೃತ ಮಹೋತ್ಸವ ಪ್ರಯುಕ್ತ ಮಿಲಿಟರಿ ಬ್ಯಾಂಡ್ ಪ್ರದರ್ಶನ
  • ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ಸಿಎಂ ಅವರಿಂದ ಹಿರಿಯ ಅಧಿಕಾರಿಗಳ ಸಭೆ
  • ಮಧ್ಯಾಹ್ನ 1ಕ್ಕೆ ವಿಧಾನಸೌಧದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಬಿ.ಕೆ ಹರಿಪ್ರಸಾದ್, ಎಂ.ನಾರಾಯಣಸ್ವಾಮಿ ಸುದ್ದಿಗೋಷ್ಠಿ
  • ಸಂಜೆ 5ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಅಭಿವೃದ್ಧಿ ಕುರಿತು ಸಚಿವರು, ಅಧಿಕಾರಿಗಳ ಜತೆ ಸಿಎಂ ಸಭೆ
  • ಸಂಜೆ 5ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜೂಮ್ (ಆ್ಯಪ್‌) ಮೀಟಿಂಗ್
  • ವಿದ್ಯುತ್‌ ಉತ್ಪಾದನೆ, ವಿತರಣೆಯನ್ನು ಖಾಸಗಿಯವರಿಗೆ ನೀಡುವುದನ್ನು ವಿರೋಧಿಸಿ ಕೆಪಿಟಿಸಿಎಲ್ ನೌಕರರ ಇಂದಿನ ಮುಷ್ಕರ ರದ್ದು
  • ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
  • ಮೈಸೂರಿನಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಬಿಜೆಪಿ ಶಾಸಕ ಎಸ್‌.ಎ.ರಾಮದಾಸ್‌ ಸುದ್ದಿಗೋಷ್ಠಿ

ರಾಷ್ಟ್ರೀಯ ವಿದ್ಯಮಾನ

  • ಉಜ್ವಲ ಯೋಜನೆ 2.0 ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ.
  • ಉತ್ತರಾಖಂಡ್‌ನಲ್ಲಿ ಇಂದಿನಿಂದ ಆಗಸ್ಟ್‌ 17ರ ವರೆಗೆ ಕೋವಿಡ್‌ ಕರ್ಫ್ಯೂ ಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.