ETV Bharat / bharat

News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ತಿಳಿದುಕೊಳ್ಳಿ..

important-events-to-look-for-today
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Aug 23, 2021, 6:58 AM IST

  • ಇಂದಿನಿಂದ ರಾಜ್ಯದ 5 ಜಿಲ್ಲೆಗಳನ್ನು ಹೊರತುಪಡಿಸಿ ಇತರೆಡೆ 9 ರಿಂದ 12ನೇ ತರಗತಿಗಳಿಗೆ​​ ಭೌತಿಕ ಪಾಠ ಆರಂಭ
  • ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
  • ರಾಷ್ಟ್ರೀಯ ಶಿಕ್ಷಣ ನೀತಿ-2020 (NEP) ಗೆ ಚಾಲನೆ: ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್​, ಸಿಎಂ ಬೊಮ್ಮಾಯಿ ಭಾಗಿ.
  • ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾಧ್ಯಮಗೋಷ್ಠಿ
  • ಮಧ್ಯಾಹ್ನ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಇನ್ಫೋಸಿಸ್ ಒಪಿಡಿ ಬ್ಲಾಕ್ ಉದ್ಘಾಟನೆ ಮಾಡಲಿರುವ ಸಿಎಂ ಬೊಮ್ಮಾಯಿ
  • ಶಾಲಾ-ಕಾಲೇಜು ಆರಂಭ: ಮಲ್ಲೇಶ್ವರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಸಿಎಂ ಭೇಟಿ
  • ಇಂದಿನಿಂದ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಕೆಎಸ್​ಆರ್​ಟಿಸಿ ಬಸ್ ಸೇವೆ ಪುನಾರಂಭ
  • ಉತ್ತರ ಪ್ರದೇಶ ಮುಖ್ಯಮಂತ್ರಿ ಕಲ್ಯಾಣ್​ ಸಿಂಗ್ ಅಂತಿಮ ದರ್ಶನ, ​ನರೋರಾದ ಗಂಗಾ ನದಿ ದಡದಲ್ಲಿ ಅಂತ್ಯಸಂಸ್ಕಾರ ಸಾಧ್ಯತೆ
  • ಇಂದಿನಿಂದ ಪುರಿ ಜಗನ್ನಾಥ ದೇವಸ್ಥಾನ ಭಕ್ತರಿಗೆ ಮುಕ್ತ: ದರ್ಶನಕ್ಕೆ ಸಮಯ ನಿಗದಿ ಹಾಗೂ ಕೋವಿಡ್ ನಿಯಮ ಪಾಲನೆ ಮೂಲಕ ದರ್ಶನ
  • ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ರಿಂದ ‘ರಾಷ್ಟ್ರೀಯ ನಗದೀಕರಣ ಯೋಜನೆ’ಗೆ (NMP) ಚಾಲನೆ
  • ದೆಹಲಿಯಲ್ಲಿ ಕೋವಿಡ್ ನಿರ್ಬಂಧಗಳು ಮತ್ತಷ್ಟು ಸಡಿಲಿಕೆ: ಅಂಗಡಿಗಳು, ಮಾರುಕಟ್ಟೆಗಳಿಗೆ ಸಮಯದ ಗಡುವು ತೆರವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.