- ಸಚಿವ ಸಂಪುಟ ಸಭೆ: ಅನಧಿಕೃತ ಪ್ರಾರ್ಥನಾ ಮಂದಿರ ತೆರವು ಸಂಬಂಧ ಕಾನೂನು ತರುವ ಬಗ್ಗೆ ಚರ್ಚೆ ಸಾಧ್ಯತೆ
- ರಾಜ್ಯ ವಿಧಾನಮಂಡಲ ಅಧಿವೇಶನ: 6ನೇ ದಿನದ ಕಲಾಪ
- ಇಂಧನ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ
- ದ್ವಿತೀಯ ಪಿಯು ಫಲಿತಾಂಶ ತಿರಸ್ಕರಿಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ರಿಸಲ್ಟ್ ಪ್ರಕಟ
- ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ
- ಕಾರ್ಮಿಕ ಇಲಾಖೆಯಲ್ಲಿನ ಭ್ರಷ್ಟಾಚಾರ ವಿರೋಧಿಸಿ ಕಟ್ಟಡ ಕಾರ್ಮಿಕರಿಂದ 'ಮುಖ್ಯಮಂತ್ರಿ ಮನೆ ಚಲೋ'
- ಜಾತಿವಾರು ನಿಗಮ ಮಂಡಳಿಗಳ ರಚನೆ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಲ್ಲಿಸಿರುವ ಪಿಐಎಲ್ಗಳ ವಿಚಾರಣೆ
- ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣಜಿತ್ ಸಿಂಗ್ ಚನ್ನಿ ಪ್ರಮಾಣವಚನ ಸ್ವೀಕಾರ
- 18 ತಿಂಗಳ ನಂತರ ಮಧ್ಯಪ್ರದೇಶದಲ್ಲಿ 1ರಿಂದ 5ನೇ ತರಗತಿಯವರೆಗೆ ಶಾಲೆಗಳೂ ಪುನಾರಂಭ
- ಐಪಿಎಲ್ 2021: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಬೆಳವಣಿಗೆ
ಇಂದಿನ ಪ್ರಮುಖ ವಿದ್ಯಮಾನಗಳ ಮಾಹಿತಿ ತಿಳಿದುಕೊಳ್ಳಿ...
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ