ETV Bharat / bharat

News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಬೆಳವಣಿಗೆಗಳು

ಭಾರತ್​ ಬಂದ್​ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..

Important events to look for today
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Sep 27, 2021, 6:50 AM IST

  • ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತ ಪರ ಸಂಘಟನೆಗಳಿಂದ ಭಾರತ್ ಬಂದ್
  • ಗುಲಾಬ್​ ಚಂಡಮಾರುತದ ಪ್ರಭಾವ​ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ
  • ಭಾರತ್​ ಬಂದ್​: ಬೆಂಗಳೂರಿನ ಟೌನ್ ಹಾಲ್​ನಿಂದ ಮೈಸೂರು ಬ್ಯಾಂಕ್ ಸರ್ಕಲ್​​ವರೆಗೆ ರೈತರಿಂದ ಬೃಹತ್ ಪ್ರತಿಭಟನಾ ರ‍್ಯಾಲಿ
  • ಬಾಲನ್ಯಾಯ ಕಾಯ್ದೆ ಕಟ್ಟುನಿಟ್ಟಿನ ಜಾರಿ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪಿಐಎಲ್ ವಿಚಾರಣೆ
  • ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ 'ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್'ಗೆ ಚಾಲನೆ
  • ಒಡಿಶಾದಲ್ಲಿ ಗುಲಾಬ್ ಚಂಡಮಾರುತ ಹಿನ್ನೆಲೆ ಇಂದು 11 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
  • ಮಹಾರಾಷ್ಟ್ರದಲ್ಲಿ ಭಾರಿ ಮಳೆ ಎಚ್ಚರಿಕೆ: ಮುಂಬೈ, ಥಾಣೆ ಮತ್ತು ಪಾಲ್ಘರ್ ಪ್ರದೇಶಗಳಲ್ಲಿ ಇಂದಿನಿಂದ ಯೆಲ್ಲೋ ಅಲರ್ಟ್​
  • ಮಧ್ಯಪ್ರದೇಶದಲ್ಲಿ ಇಂದು ನಾಲ್ಕನೇ ಹಂತದ ಲಸಿಕಾಕರಣ ಮಹಾ ಅಭಿಯಾನ ಆಯೋಜನೆ
  • ಇಂದಿನಿಂದ ಭಾರತ-ಬ್ರೆಜಿಲ್​ ವಿಮಾನ ಸೇವೆ ಪುನಾರಂಭ, ಪ್ರಯಾಣಿಕರಿಗೆ ಕೋವಿಡ್​ ನೆಗೆಟಿವ್​ ವರದಿ ಕಡ್ಡಾಯ
  • ಐಪಿಎಲ್​-2021: ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಸನ್​ ರೈಸರ್ಸ್​ ಹೈದರಾಬಾದ್​-ರಾಜಸ್ಥಾನ ರಾಯಲ್ಸ್​ ಮುಖಾಮುಖಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.