- ರೋಮ್ನಲ್ಲಿ ನಡೆಯಲಿರುವ ಜಿ-20 ಪ್ರಭಾವಿ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ
- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ
- ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(NEP) ಅಳವಡಿಕೆ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥ ನಾರಾಯಣ ಭಾಗಿ
- ಮೈಸೂರು ಸರಳ ದಸರಾ: ಅರಮನೆ ಮೈದಾನದಲ್ಲಿ 6ನೇ ದಿನ ವಿವಿಧ ಕಾರ್ಯಕ್ರಮಗಳು
- ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ
- ಬೆಂಗಳೂರಿನ ಅರಮನೆ ಆವರಣದಲ್ಲಿ 'ಉದ್ಯಮಿಯಾಗು, ಉದ್ಯೋಗ ನೀಡು' ಕೈಗಾರಿಕಾ ಅದಾಲತ್
- ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭೇಟಿ
- ಯಶವಂತಪುರದಲ್ಲಿ ಸುದೀಪ್ ಅಭಿನಯದ 'ಕೋಟಿಗೊಬ್ಬ 3' ಸಿನಿಮಾ ತಂಡದಿಂದ ಮಾಧ್ಯಮಗೋಷ್ಠಿ
- ವಿಷ ಸರ್ಪದಿಂದ ಕಚ್ಚಿಸಿ ಹೆಂಡತಿ ಕೊಲೆ ಪ್ರಕರಣ: ಅಪರಾಧಿ ಪತಿಗೆ ಕೇರಳ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ ಸಾಧ್ಯತೆ
- ಇಂದಿನಿಂದ 9 ದಿನಗಳವರೆಗೆ ದೇಶಾದ್ಯಂತ ವಿವಿಧ ಬ್ಯಾಂಕ್ಗಳಿಗೆ ರಜೆ
- 2022ರ ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಜಲಂಧರ್‌ಗೆ ಭೇಟಿ
- ಡ್ರಗ್ಸ್ ಪ್ರಕರಣ: ಬಂಧಿತ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಮಹತ್ವದ ಸುದ್ದಿಗಳು
ಇಂದಿನ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಇಲ್ಲಿದೆ..
important events to look for today