ETV Bharat / bharat

News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - important events to look for today

ಇಂದು ನಡೆಯಲಿರುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ..

important events to look for today
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Oct 13, 2021, 6:58 AM IST

  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಪ್ರವಾಸ
  • 'ಪಿಎಂ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಯೋಜನೆ'ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ
  • ಮೈಸೂರು ‘ದಸರಾ ರಂಗೋತ್ಸವ’: ‘ಮೂಕನ ಮಕ್ಕಳು' ನಾಟಕ ಪ್ರದರ್ಶನ ಸೇರಿ ವಿವಿಧ ಕಾರ್ಯಕ್ರಮ
  • ಕಲಬುರಗಿಯ ಅಫಜಲಪುರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
  • ಬೆಳಗಾವಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿ ಸಂಬಂಧ ಕಾರ್ಯಾಗಾರ, ಸಚಿವರುಗಳ ಉಪಸ್ಥಿತಿ
  • ತೆಲಂಗಾಣದಲ್ಲಿ ನವರಾತ್ರಿ ಸಂಭ್ರಮ: 'ಸದ್ದುಲ ಬತುಕಮ್ಮ' ಹಬ್ಬದ ಆಚರಣೆ
  • ಡ್ರಗ್ಸ್​ ಪಾರ್ಟಿ ಪ್ರಕರಣ: ಮುಂಬೈ ವಿಶೇಷ ನ್ಯಾಯಾಲಯದಲ್ಲಿ ಬಂಧಿತ ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ
  • ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ರಾವತ್ ಮತ್ತು ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಲಿರುವ ಸಿಧು
  • ಬರ್ಮುಡಾ ವರ್ಚುವಲ್ ಟೆಕ್ ಶೃಂಗಸಭೆ - 2021 ಇಂದಿನಿಂದ ಆರಂಭ
  • ಐಪಿಎಲ್​ 2021: 2ನೇ ಕ್ವಾಲಿಫೈಯರ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ಮುಖಾಮುಖಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.