ETV Bharat / bharat

News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ವಿದ್ಯಮಾನ

ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ..

important events to look for today
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Oct 14, 2021, 6:49 AM IST

  • ಮೈಸೂರು ದಸರಾ: ಅರಮನೆಯಲ್ಲಿ ಇಂದು ಆಯುಧ ಪೂಜೆ ಸಂಭ್ರಮ
  • ಇಂದಿನಿಂದ ಎರಡು ದಿನಗಳ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಲಡಾಕ್​-ಜಮ್ಮು ಕಾಶ್ಮೀರ ಪ್ರವಾಸ
  • ಗೋವಾಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ, ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ
  • ನಟ ಸುದೀಪ್​ ಅಭಿನಯದ 'ಕೋಟಿಗೊಬ್ಬ-3' ಹಾಗೂ ದುನಿಯಾ ವಿಜಯ್​ ನಟಿಸಿರುವ 'ಸಲಗ' ಸಿನಿಮಾಗಳು ತೆರೆಗೆ
  • ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೋವಾ ಪ್ರವಾಸ
  • ರಾಜ್ಯದಲ್ಲಿ ಮಳೆ: ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ‘ಆರೆಂಜ್‌ ಅಲರ್ಟ್‌’, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ‘ಯೆಲ್ಲೋ ಅಲರ್ಟ್‌’
  • ಡ್ರಗ್ಸ್​​ ಪ್ರಕರಣ: ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ
  • ರಾಜ್ಯದ ಸರ್ಕಾರಿ ಕಚೇರಿಗಳು, ಕೆಎಸ್​ಆರ್​ಟಿಸಿ-ಬಿಎಂಟಿಸಿ ಬಸ್​​ಗಳಲ್ಲಿ ವಿಜಯದಶಮಿ ಆಯುಧ ಪೂಜೆ
  • ಬೆಂಗಳೂರಿನಲ್ಲಿ ನಟ ನೆನಪಿರಲಿ ಪ್ರೇಮ್ ಅಭಿನಯದ 'ಪ್ರೇಮಂ ಪೂಜ್ಯಂ' ಸಿನಿಮಾ ಟ್ರೈಲರ್ ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.