- Mysuru Dasara: ಬೆಳಗ್ಗೆ 8:00ಕ್ಕೆ ಚಾಮುಂಡಿಬೆಟ್ಟದಿಂದ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ
- ರಕ್ಷಣಾ ವಲಯದ ಶಸ್ತ್ರಾಸ್ತ್ರ, ಸಾಧನ ತಯಾರಿಸುವ ಸಾರ್ವಜನಿಕ ವಲಯದ 7 ಹೊಸ ಕಂಪನಿಗಳಿಗೆ ಪ್ರಧಾನಿ ಮೋದಿ ಚಾಲನೆ
- ಸಂಜೆ 5ರಿಂದ 5.30ರೊಳಗಿನ ಶುಭ ಮುಹೂರ್ತದಲ್ಲಿ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಚಾಲನೆ
- ಜಮ್ಮು-ಕಾಶ್ಮೀರದ ದ್ರಾಸ್ನಲ್ಲಿ ಭಾರತೀಯ ಸೇನೆಯೊಂದಿಗೆ ವಿಜಯದಶಮಿ ಆಚರಿಸಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್
- ಬಾಗಲಕೋಟೆಯಲ್ಲಿ ವಿಜಯ ದಶಮಿ ಹಿನ್ನೆಲೆಯಲ್ಲಿ ಅಗ್ಗಿ ಉತ್ಸವ ಸಂಭ್ರಮ
- ನಾಡಿನೆಲ್ಲೆಡೆ ಇಂದು ವಿಜಯದಶಮಿ ಹಬ್ಬದ ಆಚರಣೆ, ವಿಶೇಷ ಪೂಜಾ ಕೈಂಕರ್ಯಗಳು
- ಭಾರತದ 'ಕ್ಷಿಪಣಿ ತಜ್ಞ', ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮದಿನ
- 2021ರ ಜೆಇಇ (ಅಡ್ವಾನ್ಸ್ಡ್) ಪರೀಕ್ಷೆ ಫಲಿತಾಂಶ ಇಂದು ಬೆಳಗ್ಗೆ ಪ್ರಕಟ
- ಬೆಂಗಳೂರಿನ ಅರಮನೆ ಆವರಣದಲ್ಲಿ ದೇಶದ ಪಾರಂಪರಿಕ ಹಾಗೂ 5ಡಿ, 3ಡಿ ಆಭರಣ ಮೇಳ ಮತ್ತು ಪ್ರದರ್ಶನ
- 200 ಕೋಟಿ ರೂ. ವಂಚನೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ED ವಿಚಾರಣೆಗೆ ಹಾಜರಾಗುವ ಸಾಧ್ಯತೆ
- ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಸಿನಿಮಾ ಬಿಡುಗಡೆ
- IPL 2021 FINAL: ದುಬೈನಲ್ಲಿ ಚೆನ್ನೈ ಸೂಪರ್ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಫೈನಲ್ ಪಂದ್ಯ
News Today: ಮೈಸೂರು ದಸರಾ ಜಂಬೂಸವಾರಿ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - important events to look for today
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಇಲ್ಲಿದೆ..
News Today: ಮೈಸೂರು ದಸರಾ ಜಂಬೂಸವಾರಿ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು