- ದಾವಣಗೆರೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯಕ್ಕೆ ಚಾಲನೆ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 'ಜಿಲ್ಲಾಧಿಕಾರಿ ನಡೆ- ಹಳ್ಳಿ ಕಡೆ' ಕಾರ್ಯಕ್ರಮ
- ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ, ನೂತನ ಅಧ್ಯಕ್ಷರ ನೇಮಕ ಬಗ್ಗೆ ಚರ್ಚೆ ಸಾಧ್ಯತೆ
- ಹಿಮಾಚಲ ಪ್ರದೇಶದಲ್ಲಿ 'ಅಂತಾರಾಷ್ಟ್ರೀಯ ಕುಲ್ಲು ದಸರಾ ಹಬ್ಬ' ಎರಡನೇ ದಿನದ ಆಚರಣೆ
- ಬೆಂಗಳೂರಿನ ಮಾರತ್ಹಳ್ಳಿಯ ಮಲ್ಟಿಪ್ಲೆಕ್ಸ್‌ನಲ್ಲಿ ಅಂತಾರಾಷ್ಟ್ರೀಯ ಇನ್ನೋವೇಟಿವ್ ಚಲನಚಿತ್ರೋತ್ಸವ
- ಸಿಲಿಕಾನ್ ಸಿಟಿಯ ಅರಮನೆ ಮೈದಾನದಲ್ಲಿ ಪಾರಂಪರಿಕ 5D, 3D ವಿನ್ಯಾಸದ ಆಭರಣಗಳ ಪ್ರದರ್ಶನ
- ವಿಜಯಪುರ: ಸಿಂದಗಿ ಉಪಚುನಾವಣೆ ಹಿನ್ನೆಲೆಯಲ್ಲಿ ಸಚಿವ ವಿ.ಸೋಮಣ್ಣ ಮಾಧ್ಯಮಗೋಷ್ಟಿ
- ಅಕ್ರಮ ಹಣ ವಹಿವಾಟು ಪ್ರಕರಣ: ED ಸಮನ್ಸ್ ಹಿನ್ನೆಲೆ ವಿಚಾರಣೆಗೆ ಹಾಜರಾಗಲಿರುವ ನಟಿ ಜಾಕ್ವೆಲಿನ್ ಫರ್ನಾಂಡೀಸ್
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - important events to look for today
ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ..
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
- ದಾವಣಗೆರೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯಕ್ಕೆ ಚಾಲನೆ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 'ಜಿಲ್ಲಾಧಿಕಾರಿ ನಡೆ- ಹಳ್ಳಿ ಕಡೆ' ಕಾರ್ಯಕ್ರಮ
- ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ, ನೂತನ ಅಧ್ಯಕ್ಷರ ನೇಮಕ ಬಗ್ಗೆ ಚರ್ಚೆ ಸಾಧ್ಯತೆ
- ಹಿಮಾಚಲ ಪ್ರದೇಶದಲ್ಲಿ 'ಅಂತಾರಾಷ್ಟ್ರೀಯ ಕುಲ್ಲು ದಸರಾ ಹಬ್ಬ' ಎರಡನೇ ದಿನದ ಆಚರಣೆ
- ಬೆಂಗಳೂರಿನ ಮಾರತ್ಹಳ್ಳಿಯ ಮಲ್ಟಿಪ್ಲೆಕ್ಸ್‌ನಲ್ಲಿ ಅಂತಾರಾಷ್ಟ್ರೀಯ ಇನ್ನೋವೇಟಿವ್ ಚಲನಚಿತ್ರೋತ್ಸವ
- ಸಿಲಿಕಾನ್ ಸಿಟಿಯ ಅರಮನೆ ಮೈದಾನದಲ್ಲಿ ಪಾರಂಪರಿಕ 5D, 3D ವಿನ್ಯಾಸದ ಆಭರಣಗಳ ಪ್ರದರ್ಶನ
- ವಿಜಯಪುರ: ಸಿಂದಗಿ ಉಪಚುನಾವಣೆ ಹಿನ್ನೆಲೆಯಲ್ಲಿ ಸಚಿವ ವಿ.ಸೋಮಣ್ಣ ಮಾಧ್ಯಮಗೋಷ್ಟಿ
- ಅಕ್ರಮ ಹಣ ವಹಿವಾಟು ಪ್ರಕರಣ: ED ಸಮನ್ಸ್ ಹಿನ್ನೆಲೆ ವಿಚಾರಣೆಗೆ ಹಾಜರಾಗಲಿರುವ ನಟಿ ಜಾಕ್ವೆಲಿನ್ ಫರ್ನಾಂಡೀಸ್
Last Updated : Oct 16, 2021, 7:07 AM IST