ETV Bharat / bharat

News Today: ರಾಜ್ಯೋತ್ಸವ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ವಿದ್ಯಮಾನ

ಇಂದಿನ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಇಲ್ಲಿದೆ..

Important events to look for today
News Today: ರಾಜ್ಯೋತ್ಸವ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Nov 1, 2021, 7:00 AM IST

  • ನಾಡಿನಾದ್ಯಂತ 66ನೇ ರಾಜ್ಯೋತ್ಸವ ಆಚರಣೆ, ಎಲ್ಲೆಡೆ ಮನೆಮಾಡಿದ ಸಂಭ್ರಮ
  • ಕಂಠೀರವ ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆಯಿಂದ 66ನೇ ಕನ್ನಡ ರಾಜ್ಯೋತ್ಸವ ಆಚರಣೆ, ಸಿಎಂ ಭಾಗಿ
  • ಕನ್ನಡ ರಾಜ್ಯೋತ್ಸವ ಹಿನ್ನೆಲೆ ಮೈಸೂರು ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಿಗೆ ಪೂಜೆ
  • ಬೆಂಗಳೂರಿನ ನೃಪತುಂಗ ಮಂಟಪದಲ್ಲಿ ಸಿಎಂ ಉಪಸ್ಥಿತಿಯಲ್ಲಿ ಕನ್ನಡ ರಾಜ್ಯೋತ್ಸವ
  • ಸಂಜೆ 6ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ
  • ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರಿಂದ ಜನಸೇವಕ, ಜನಸ್ಪಂದನ ಕಾರ್ಯಕ್ರಮ ಲೋಕಾರ್ಪಣೆ
  • ಸಾರಿಗೆ ಇಲಾಖೆ 30 ಸಂಪರ್ಕ ರಹಿತ ಆನ್​ಲೈನ್ ಸೇವೆಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ
  • ರಾಮನಗರಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಭೇಟಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
  • ಸಂಜೆ ವಿಧಾನಸೌಧದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಉಪಹಾರ ಕೂಟ
  • ದೆಹಲಿಯಲ್ಲಿ ಇಂದಿನಿಂದ ಶಾಲಾ-ಕಾಲೇಜು, ವಿಶ್ವವಿದ್ಯಾಲಯ, ಕೋಚಿಂಗ್ ಸೆಂಟರ್​​ಗಳು ಪುನಾರಂಭ
  • ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ 67ನೇ ವಿಮೋಚನಾ ದಿನಾಚರಣೆ
  • ಐಸಿಸಿ ಟಿ-20 ವಿಶ್ವಕಪ್​: ಶಾರ್ಜಾದಲ್ಲಿ ಇಂಗ್ಲೆಂಡ್​ - ಶ್ರೀಲಂಕಾ ತಂಡಗಳು ಮುಖಾಮುಖಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.