ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ... - ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ...

important events to look for today, News Today, Latest news, ಇಂದಿನ ಪ್ರಮುಖ ವಿದ್ಯಮಾನ, ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ, ಇಂದಿನ ಕಾರ್ಯಕ್ರಮ,
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ...
author img

By

Published : Dec 23, 2021, 7:00 AM IST

ರಾಜ್ಯ...

  • `ಸಕಲರಿಗೂ ಉದ್ಯೋಗ’ ಕಾರ್ಯಕ್ರಮಕ್ಕೆ ಸಿಎಂ ಚಾಲನೆ
  • ಬೆ.11ಕ್ಕೆ ಬೆಳಗಾವಿ ಅಧಿವೇಶನ ಆರಂಭ
  • ಮತಾಂತರ ನಿಷೇಧ ತಿದ್ದುಪಡಿ ಮಸೂದೆ ಬಗ್ಗೆ ಮಾಹಿತಿ
  • ಸ.4ಕ್ಕೆ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ವಿವೇಕ್ ರೆಡ್ಡಿ ಅಧಿಕಾರ ಸ್ವೀಕಾರ
  • ಆನ್​ಲೈನ್ ಗ್ಯಾಂಬ್ಲಿಂಗ್ ನಿಷೇಧಿಸಿ ರಾಜ್ಯ ಸರ್ಕಾರ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ
  • ಮಧ್ಯಾಹ್ನ 12.30ಕ್ಕೆ,ಪ್ರೆಸ್ ಕ್ಲಬ್​ನಲ್ಲಿ ಬಿಬಿಎಂಪಿ ಹಗರಣ ಬಗ್ಗೆ ಆಮ್ ಆದ್ಮಿ ಪಾರ್ಟಿ ಮಾಧ್ಯಮಗೋಷ್ಟಿ

ರಾಷ್ಟ್ರೀಯ...

  • 10 ಕೋಟಿ ವಂಚಿಸಿದ ಮೂವರು ನೈಜೀರಿಯನ್ ದರೋಡೆಕೋರರನ್ನು ಯುಪಿ ಎಸ್​ಟಿಎಫ್​​ ದೆಹಲಿಯಲ್ಲಿ ಬಂಧಿಸಿದೆ
  • ಹಿಮಾಚಲ ಪ್ರದೇಶದಲ್ಲಿ 23 ವಿದ್ಯಾರ್ಥಿಗಳು ಕೊರೊನಾ ಪಾಸಿಟಿವ್, ಇಂದಿನಿಂದ 14 ದಿನಗಳ ಕಾಲ ಮನೆಯಲ್ಲಿ ಐಸೋಲೇಟ್​
  • ಇಂದು ಒಂದೇ ದಿನದಲ್ಲಿ ಗುಜರಾತ್‌ನಲ್ಲಿ 9 ಹೊಸ ಒಮಿಕ್ರಾನ್ ಪ್ರಕರಣಗಳು ಪತ್ತೆ
  • ಲಂಡನ್​ನಿಂದ ಕೋಲ್ಕತ್ತಾಗೆ ಆಗಮಿಸಿದ ಯುವಕನಲ್ಲಿ ಒಮಿಕ್ರಾನ್​ ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.