ರಾಜ್ಯ..
- ಬೆ.11ಕ್ಕೆ ಬೆಳಗಾವಿ ಅಧಿವೇಶನ ಆರಂಭ
- ಮತಾಂತರ ನಿಷೇಧ ತಿದ್ದುಪಡಿ ಮಸೂದೆ ಬಗ್ಗೆ ವರದಿ
- ಬೆ.10ಕ್ಕೆ ಕೆಜಿ ರಸ್ತೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಸಿನಿಮಾ ಬಿಡುಗಡೆ
ರಾಷ್ಟ್ರೀಯ..
- ಮಹಾರಾಷ್ಟ್ರದಲ್ಲಿ ಕೊರೊನಾಗೆ ಸಂಬಂಧಿಸಿದಂತೆ ಇಂದು ಹೊಸ ಮಾರ್ಗಸೂಚಿ ಪ್ರಕಟ
- ಕೋವಿಡ್ ದೃಷ್ಟಿಯಿಂದ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಗೆ ಕಟ್ಟುನಿಟ್ಟು ಕ್ರಮಕ್ಕೆ ಸಿಎಂ ಯೋಗಿ ಸೂಚನೆ