ETV Bharat / bharat

ರಾಷ್ಟ್ರಪತಿ ಭಾಷಣ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ... - ಇಂದಿನ ಘಟನಾವಳಿ

ಇಂದಿನ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಈ ಕೆಳಗಿನಂತಿದೆ..

important events to look for today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Jan 25, 2022, 7:02 AM IST

  • 73ನೇ ಗಣರಾಜ್ಯೋತ್ಸವದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಭಾಷಣ
  • ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ವಿಧಾನಸೌಧದಲ್ಲಿ ಪ್ರತಿಜ್ಣಾ ವಿಧಿ ಬೋಧನೆ
  • ಉತ್ತರಪ್ರದೇಶ ಚುನಾವಣೆ: ಬಿಜೆಪಿಯಿಂದ ಅಭ್ಯರ್ಥಿಗಳ ಕೊನೆಯ ಪಟ್ಟಿ ಬಿಡುಗಡೆ ಸಾಧ್ಯತೆ
  • ತೆಲಂಗಾಣದಲ್ಲಿ ಕೋವಿಡ್​ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನೇತೃತ್ವದಲ್ಲಿ ಸಭೆ
  • ಮೂರನೇ ಹಂತದ ಉತ್ತರಪ್ರದೇಶ ವಿಧಾನಸಭೆ ಚುನಾವಣೆಗೆ ಕೇಂದ್ರ ಚು.ಆಯೋಗದಿಂದ ಅಧಿಸೂಚನೆ
  • ಬಿಬಿಎಂಪಿ ಚುನಾವಣೆ ಬಗ್ಗೆ ಬಿಜೆಪಿ ಸಭೆ, ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್​ಕುಮಾರ್​ ಕಟೀಲ್ ಭಾಗಿ
  • ಮಧ್ಯಾಹ್ನ 12.30ಕ್ಕೆ, ಸಿಎಂ ಕಚೇರಿ ಕೃಷ್ಣದಲ್ಲಿ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನೆ ಸಭೆ
  • ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಸಿಎಂ ಬಸವರಾಜ ಬೊಮ್ಮಾಯಿ
  • ಒಡಿಶಾ ಸೂಪರ್​ ಓಪನ್​ ಬ್ಯಾಡ್ಮಿಂಟನ್​ ಟೂರ್ನಿ ಇಂದಿನಿಂದ ಆರಂಭ
  • ಪ್ರೊ ಕಬಡ್ಡಿ ಸೀಸನ್​-8: ಹರಿಯಾಣ ಸ್ಟೀಲರ್ಸ್​​ ಹಾಗೂ ತೆಲುಗು ಟೈಟಾನ್ಸ್​​ ತಂಡಗಳ ನಡುವೆ ಹಣಾಹಣಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.