- ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ
- ಬಿಬಿಎಂಪಿ ಚುನಾವಣೆ, ಜೆಡಿಎಸ್ ಪಕ್ಷ ಸಂಘಟನೆ ಬಗ್ಗೆ ಪದಾಧಿಕಾರಿಗಳೊಂದಿಗೆ ಮಾಜಿ ಸಿಎಂ ಹೆಚ್ಡಿಕೆ ಸಭೆ
- ಪಂಜಾಬ್ ವಿಧಾನಸಭಾ ಚುನಾವಣೆ: ಅಮೃತಸರ, ಜಲಂಧರ್‌ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ
- ಗೋವಾ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಪಣಜಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ
- ವಿಧಾನಸೌಧದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಸಿಎಂ ಬೊಮ್ಮಾಯಿ
- ಏರ್ ಇಂಡಿಯಾವನ್ನು ಅಧಿಕೃತವಾಗಿ ಟಾಟಾ ಗ್ರೂಪ್‌ಗೆ ಹಸ್ತಾಂತರಿಸಲಿರುವ ಕೇಂದ್ರ ಸರ್ಕಾರ
- ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ನಡೆಸುವ 'ಪರೀಕ್ಷಾ ಪೆ ಚರ್ಚಾ' 5ನೇ ಆವೃತ್ತಿಯ ನೋಂದಣಿ ಇಂದಿಗೆ ಅಂತ್ಯ
- ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮ ಉತ್ತರಪ್ರದೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಸ
- ಕೋವಿಡ್-19 ಸ್ಥಿತಿಗತಿ ಪರಿಶೀಲನೆ ಬಗ್ಗೆ ಸಭೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
- ಉತ್ತರಪ್ರದೇಶದ ಬಿಜ್ನೋರ್ ಜಿಲ್ಲೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ, ಚುನಾವಣೆ ಪ್ರಚಾರ
- ಗೋವಾ ಚುನಾವಣೆಯ ಪ್ರಮುಖ ವಿಷಯಗಳ ಬಗ್ಗೆ ಚುನಾವಣಾ ಆಯೋಗದೊಂದಿಗೆ ಟಿಎಂಸಿ ನಿಯೋಗ ಚರ್ಚೆ
- ಕೃಷ್ಣಾದಲ್ಲಿ ಶಾಸಕ ಸಿ.ಟಿ. ರವಿ ಅಧ್ಯಕ್ಷತೆಯಲ್ಲಿ ಚಿಕ್ಕಮಗಳೂರು ಜಿಲ್ಲಾಶಾಸಕರ ನಿಯೋಗದಿಂದ ಸಿಎಂ ಭೇಟಿ
- ಪ್ರೊ ಕಬಡ್ಡಿ ಸೀಸನ್-8: ಇಂದು ಯುಪಿ ಯೋಧಾ ಮತ್ತು ಪುಣೆರಿ ಪಲ್ಟಾನ್ ತಂಡಗಳ ನಡುವೆ ಪಂದ್ಯ
ರಾಜ್ಯ ಸಚಿವ ಸಂಪುಟ ಸಭೆ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ಘಟನಾವಳಿ
ಇಂದಿನ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಈ ಕೆಳಗಿನಂತಿದೆ..
ಇಂದಿನ ಪ್ರಮುಖ ವಿದ್ಯಮಾನಗಳು ಹೀಗಿವೆ..