- ಕೋವಿಡ್, ಒಮಿಕ್ರಾನ್ ಸ್ಥಿತಿಗತಿ ಬಗ್ಗೆ 5 ರಾಜ್ಯಗಳೊಂದಿಗೆ ಕೇಂದ್ರ ಆರೋಗ್ಯ ಸಚಿವರಿಂದ ಪರಿಶೀಲನಾ ಸಭೆ
- ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ
- ಮುಖ್ಯಮಂತ್ರಿಗಳ ಕಚೇರಿ ಕೃಷ್ಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ಉನ್ನತ ಮಟ್ಟದ ಸಭೆ
- ಪಂಜಾಬ್ ಚುನಾವಣೆ: ಅಮೃತಸರ ಪೂರ್ವ ಕ್ಷೇತ್ರದಲ್ಲಿ ನವಜೋತ್ ಸಿಂಗ್ ಸಿಧು ನಾಮಪತ್ರ ಸಲ್ಲಿಕೆ
- ಬೆಂಗಳೂರಿನಲ್ಲಿ ಬೆಳಗ್ಗೆ 11.30ಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗೋಷ್ಠಿ
- ಮಧ್ಯಾಹ್ನ ಕೃಷಿ-ಜಲಾನಯನ ಅಭಿವೃದ್ಧಿ ಇಲಾಖೆ, ಆರ್ಥಿಕ ಇಲಾಖೆ ಸಭೆ ನಡೆಸಲಿರುವ ಸಿಎಂ ಬೊಮ್ಮಾಯಿ
- 19 ವರ್ಷದೊಳಗಿನವರ ವಿಶ್ವಕಪ್ ಟೂರ್ನಿ: ಭಾರತ - ಬಾಂಗ್ಲಾದೇಶ ತಂಡಗಳ ನಡುವೆ ಕ್ವಾರ್ಟರ್‌ಫೈನಲ್ ಪಂದ್ಯ
- ಪ್ರೊ ಕಬಡ್ಡಿ: ಸಂಜೆ 7.30ಕ್ಕೆ ಗುಜರಾತ್ ಜೈಂಟ್ಸ್ Vs ದಬಾಂಗ್ ಡೆಲ್ಲಿ, 08.30ಕ್ಕೆ ತೆಲುಗು ಟೈಟಾನ್ಸ್ vs ಬೆಂಗಾಲ್ ವಾರಿಯರ್ಸ್ ಕಾದಾಟ
- ಇಂದಿನಿಂದ ಮುಂಬೈನಲ್ಲಿ ರಾಷ್ಟ್ರೀಯ ಈಕ್ವೆಸ್ಟ್ರಿಯನ್ ಚಾಂಪಿಯನ್‌ಶಿಪ್ ಆರಂಭ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಘಟನಾವಳಿ
ಇಂದಿನ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಈ ಕೆಳಗಿನಂತಿದೆ..
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ