- ಬೆ.8ಕ್ಕೆ ಉಭಯ ಸದನಗಳಲ್ಲಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಧರಣಿ
- ಬೆಳಗ್ಗೆ 10ಕ್ಕೆ, ಸದಾಶಿವನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಹಿನ್ನೆಲೆ ಸಿಎಂರಿಂದ ಪ್ರತಿಮೆಗೆ ಮಾಲಾರ್ಪಣೆ
- ಬೆಳಗ್ಗೆ 10ಕ್ಕೆ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಮುಂಭಾಗ ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆ
- ಬೆ. 11ಕ್ಕೆ ಫ್ರೀಡಂ ಪಾರ್ಕ್ನಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ ಮತ್ತು ಟ್ರಾಫಿಕ್ ಜಾಮ್ ಸಮಸ್ಯೆ ಬಗ್ಗೆ ಮಾಹಿತಿ
- ಬೆ.11ಕ್ಕೆ ಕೃಷ್ಣದಲ್ಲಿ ಸಿಎಂ ನೇತೃತ್ವದಲ್ಲಿ ಅದಮ್ಯ ಚೇತನದ ಕಾರ್ಮೋಡಗಳ ನಡುವೆ ಪುಸ್ತಕ ಲೋಕಾರ್ಪಣೆ
- ಬೆ.11.30ಕ್ಕೆ ಕೃಷ್ಣದಲ್ಲಿ ಸಿಎಂರನ್ನು ಭೇಟಿ ಮಾಡಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ನಿಯೋಗ
- ಸಂಜೆ 4.30ಕ್ಕೆ ಜಯನಗರ ಎಂಪಿ ಕಚೇರಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಸುದ್ದಿಗೋಷ್ಠಿ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ.. - ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ...