- ರಷ್ಯಾ-ಉಕ್ರೇನ್ ಯುದ್ಧ: ಉಭಯ ರಾಷ್ಟ್ರಗಳ ನಡುವೆ ಎರಡನೇ ಸುತ್ತಿನ ಕದನ ವಿರಾಮ ಮಾತುಕತೆ
- ಆಪರೇಷನ್ ಗಂಗಾ: ಉಕ್ರೇನ್‌ನಿಂದ ದೆಹಲಿಗೆ ಬಂದಿಳಿಯಲಿವೆ ಭಾರತೀಯರನ್ನು ಹೊತ್ತ ಏಳು ವಿಮಾನಗಳು
- ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ 2.o: ರಾಜ್ಯ 'ಕೈ' ನಾಯಕರಿಂದ ನಾಲ್ಕನೇ ದಿನದ ಪಾದಯಾತ್ರೆ
- ಉಕ್ರೇನ್ - ರಷ್ಯಾ ಬಿಕ್ಕಟ್ಟು: ಉಕ್ರೇನ್ ಮೇಲೆ ಮುಂದುವರೆದ ದಾಳಿ
- ಬಾಂಬೆ ಹೈಕೋರ್ಟ್ನಲ್ಲಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ
- ಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಪಕ್ಷದ ರ‍್ಯಾಲಿಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಗಿ
- ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮಗೋಷ್ಠಿ
- ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವರಾದ ಯು.ಟಿ. ಖಾದರ್, ಪ್ರಿಯಾಂಕ್ ಖರ್ಗೆ ಜಂಟಿ ಮಾಧ್ಯಮಗೋಷ್ಠಿ
ಇಂದಿನ ಪ್ರಮುಖ ವಿದ್ಯಮಾನಗಳು
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಈ ಕೆಳಗಿನಂತಿದೆ..