- ರಾಜ್ಯ ವಿಧಾನಸಭೆ, ವಿಧಾನಪರಿಷತ್ ಕಪಾಪಗಳು
- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 47ನೇ ಹಟ್ಟುಹಬ್ಬ
- ಡಿಆರ್ಡಿಒ ನ್ಯೂತಿಪ್ಪಸಂದ್ರ ರಕ್ಷಣಾ ಇಲಾಖೆಯ ಎಫ್ಸಿಎಸ್ ಕಾಂಪ್ಲೆಕ್ಸ್ ಉದ್ಘಾಟನೆ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಎಂ ಭಾಗಿ
- ವಿಶ್ವದಾದ್ಯಂತ ಪುನೀತ್ ರಾಜ್ಕುಮಾರ್ ಅಭಿನಯದ ಕೊನೆಯ ಚಿತ್ರ 'ಜೇಮ್ಸ್' ಬಿಡುಗಡೆ
- ಶಾಲಾ - ಕಾಲೇಜು ತರಗತಿಯೊಳಗೆ ಹಿಜಾಬ್ ಧರಿಸದಂತೆ ಹೈಕೋರ್ಟ್ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳಿಂದ ಕರ್ನಾಟಕ ಬಂದ್
- ದೆಹಲಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ - ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಭೇಟಿ
- ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಸಮಾರಂಭ, ಸಿಎಂ ಭಾಗಿ
- ವನಿತೆಯರ ಏಕದಿನ ವಿಶ್ವಕಪ್: ನ್ಯೂಜಿಲ್ಯಾಂಡ್ - ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಪಂದ್ಯ
ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ವಿದ್ಯಮಾನ
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ..
ಇಂದಿನ ಪ್ರಮುಖ ವಿದ್ಯಮಾನಗಳು