- ರಾಜ್ಯ ವಿಧಾನಸಭೆ, ವಿಧಾನಪರಿಷತ್ ಕಪಾಪಗಳು
- ಉಕ್ರೇನ್-ರಷ್ಯಾ ಯುದ್ಧ: ಅಮೆರಿಕ ಅಧ್ಯಕ್ಷ ಜೋ ಬೈಡನ್ - ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮಹತ್ವದ ಮಾತುಕತೆ
- ದೇಶಾದ್ಯಂತ ಇಂದು ಬಣ್ಣಗಳ ಹಬ್ಬ 'ಹೋಳಿ' ಸಂಭ್ರಮ
- ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಚರ್ಚಿಸಲು ವಿಧಾನಮಂಡಳದ ಉಭಯ ಸದನಗಳ ನಾಯಕರ ಸಭೆ
- ಮಧ್ಯಾಹ್ನ 1.30 ಗಂಟೆಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಧ್ಯಮಗೋಷ್ಠಿ
- ಅರಸೀಕೆರೆ ಸಮಗ್ರ ನೀರಾವರಿ ಯೋಜನೆ ಬಗ್ಗೆ ಚರ್ಚಿಸಲು ನಿಯೋಗದಿಂದ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ
- ಸಂಜೆ ಕೃಷ್ಣಾದಲ್ಲಿ ನುಡ್ಜ್ ಸಂಸ್ಥೆಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
- ಫ್ರೀಡಂ ಪಾರ್ಕ್ನಲ್ಲಿ ಮೀಸಲಾತಿಗಾಗಿ ಧರಣಿ ನಡೆಸುತ್ತಿರುವ ವಾಲ್ಮೀಕಿ ಶ್ರೀಗಳ ಭೇಟಿ ಮಾಡಲಿರುವ ಡಿಕೆ ಶಿವಕುಮಾರ್
- ಬೆಂಗಳೂರಿನಲ್ಲಿ ಚೊಚ್ಚಲ ಆವೃತ್ತಿಯ ಇಂಡಿಯನ್ ನ್ಯಾಷನಲ್ ಬಾಸ್ಕೆಟ್‌ಬಾಲ್ ಲೀಗ್ ಆರಂಭ
- ವನಿತೆಯರ ಏಕದಿನ ವಿಶ್ವಕಪ್: ವೆಸ್ಟ್ ಇಂಡೀಸ್ - ಬಾಂಗ್ಲಾದೇಶ ತಂಡಗಳ ನಡುವೆ ಪಂದ್ಯ
ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ವಿದ್ಯಮಾನ
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ..
ಇಂದಿನ ಪ್ರಮುಖ ವಿದ್ಯಮಾನಗಳು