ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ವಿದ್ಯಮಾನ

ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ.

Important events to look for Today
ಇಂದಿನ ಪ್ರಮುಖ ವಿದ್ಯಮಾನಗಳು
author img

By

Published : Mar 19, 2022, 7:06 AM IST

  • ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮುಕಾಶ್ಮೀರ ಭೇಟಿ: ಸಿಆರ್‌ಪಿಎಫ್ ರೈಸಿಂಗ್ ಡೇ ಪರೇಡ್​ನಲ್ಲಿ ಭಾಗಿ
  • 14ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ: ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಎರಡು ದಿನ ಭಾರತ ಭೇಟಿ
  • ಪಂಜಾಬ್​ ಸಿಎಂ ಭಗವಂತ್​ ಮಾನ್ ಸಂಪುಟದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ
  • 2 ವರ್ಷಗಳ ಬಳಿಕ ಹರಿಯಾಣದ ಫರಿದಾಬಾದ್‌ನಲ್ಲಿ ಅಂತಾರಾಷ್ಟ್ರೀಯ ಸೂರಜ್‌ಕುಂಡ್ ಕರಕುಶಲ ಮೇಳ
  • ನಾಗಾಲ್ಯಾಂಡ್​ನಲ್ಲಿ ಇಂದಿನಿಂದ 13ನೇ ವಿಧಾನಸಭೆಯ ಬಜೆಟ್ ಅಧಿವೇಶನ ಪ್ರಾರಂಭ
  • ಕೆಪಿಸಿಸಿ ಕಚೇರಿಯಲ್ಲಿ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಮಾಧ್ಯಮಗೋಷ್ಠಿ
  • ಚಿಕ್ಕಬಳ್ಳಾಪುರದಲ್ಲಿ ರಾಜಮೌಳಿ ನಿರ್ದೇಶನದ 'ಆರ್​ಆರ್​ಆರ್' ಸಿನೆಮಾ ಪ್ರಿ ರಿಲೀಸ್ ಕಾರ್ಯಕ್ರಮ
  • ವನಿತೆಯರ ಏಕದಿನ ವಿಶ್ವಕಪ್​: ಭಾರತ​​​ - ಆಸ್ಟ್ರೇಲಿಯಾ ತಂಡಗಳ ನಡುವೆ ಪಂದ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.