ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ವಿದ್ಯಮಾನ

ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ.

Important events to look for Today
ಇಂದಿನ ಪ್ರಮುಖ ವಿದ್ಯಮಾನಗಳು
author img

By

Published : Mar 20, 2022, 7:11 AM IST

Updated : Mar 20, 2022, 7:27 AM IST

  • ರಾಜ್ಯದ ಹಲವೆಡೆ ಇನ್ನೂ ಕೆಲವು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ
  • 'ಸಹಕಾರ ರತ್ನ' ಪ್ರಶಸ್ತಿ ಪ್ರದಾನ ಸಮಾರಂಭ: ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಿಎಂ ಬೊಮ್ಮಾಯಿ, ಸಚಿವ ಸೋಮಶೇಖರ್​
  • ಚಿತ್ರಕಲಾ ಪರಿಷತ್​ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಮಾಧ್ಯಮಗೋಷ್ಠಿ
  • 25ನೇ ದಿನಕ್ಕೆ ಕಾಲಿಟ್ಟ ರಷ್ಯಾ-ಉಕ್ರೇನ್ ಯುದ್ಧ
  • ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಫೈನಲ್‌ ಪ್ರವೇಶಿಸಿದ ಭಾರತದ ಲಕ್ಷ್ಯ ಸೇನ್. ಇಂದು ಮಧ್ಯಾಹ್ನ 3.30ಕ್ಕೆ ಪ್ರಶಸ್ತಿ ಸುತ್ತಿನ ಮಹತ್ವದ ಪಂದ್ಯ
  • ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್‌: ರಾತ್ರಿ 7.30ಕ್ಕೆ ಹೈದರಾಬಾದ್ ಎಫ್‌ಸಿ vs ಕೇರಳ ಬ್ಲಾಸ್ಟರ್ಸ್ ನಡುವೆ ಫೈನಲ್‌ ಪಂದ್ಯ
  • ಮಹಿಳಾ ಏಕದಿನ ವಿಶ್ವಕಪ್‌ ಕ್ರಿಕೆಟ್: ಆಕ್ಲೆಂಡ್‌ನ ಈಡನ್‌ ಪಾರ್ಕ್‌ನಲ್ಲಿ ನ್ಯೂಜಿಲೆಂಡ್ vs ಇಂಗ್ಲೆಂಡ್‌ ಪಂದ್ಯ
  • ಜೋಹಾನ್ಸ್​ಬರ್ಗ್​ನಲ್ಲಿ ದಕ್ಷಿಣ ಆಫ್ರಿಕಾ-ಬಾಂಗ್ಲಾದೇಶ ನಡುವೆ ಎರಡನೇ ಏಕದಿನ ಕ್ರಿಕೆಟ್​ ಪಂದ್ಯ

Last Updated : Mar 20, 2022, 7:27 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.