- ರಾಜ್ಯ ವಿಧಾನಸಭೆ ಹಾಗೂ ವಿಧಾನಪರಿಷತ್ ಕಲಾಪಗಳು
- ವಿಧಾನಸೌಧದಲ್ಲಿ ಬ್ರಿಟಿಷ್ ಹೈಕಮಿಷನರ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ
- ಫ್ರೀಡಂ ಪಾರ್ಕ್ನಲ್ಲಿ ರೈತ ಸಂಘಟನೆಗಳ ಪ್ರತಿಭಟನೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ
- ಉತ್ತರಾಖಂಡ್ನಲ್ಲಿ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಪದಗ್ರಹಣ
- ದೆಹಲಿ ಬಜೆಟ್ ಅಧಿವೇಶನ: ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಭಾಷಣದೊಂದಿಗೆ ಆರಂಭ
- ಒಮಾನ್ ವಿದೇಶಾಂಗ ಸಚಿವ ಸಯ್ಯದ್ ಬುಸೈದಿ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮನ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ವಿದ್ಯಮಾನ
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ.
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ