- ರಾಜ್ಯ ವಿಧಾನಸಭೆ ಹಾಗೂ ವಿಧಾನಪರಿಷತ್ ಕಲಾಪಗಳು
- ಸಂಜೆ 5.30ಕ್ಕೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ
- ಮಧ್ಯಾಹ್ನ ವಿಧಾನಸೌಧದಲ್ಲಿ ಹಾವೇರಿ ವೈದ್ಯಕೀಯ ಕಾಲೇಜಿನ ಬಗ್ಗೆ ಮುಖ್ಯಮಂತ್ರಿ ಸಭೆ
- ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬಗ್ಗೆ ಸಿಎಂ ಬೊಮ್ಮಾಯಿ ಮಾಧ್ಯಮಗೋಷ್ಠಿ
- ವಿಧಾನಸೌಧದಲ್ಲಿ ಖೇಲೊ ಇಂಡಿಯಾ ಬಗ್ಗೆ ಕ್ರೀಡಾ ಸಚಿವ ಡಾ. ನಾರಾಯಣಗೌಡ ಮಾಧ್ಯಮಗೋಷ್ಠಿ
- ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯಕಾರಿ ಸಮಿತಿ ಸಭೆ
- 5ನೇ BIMSTEC ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವರ್ಚುಯಲ್ನಲ್ಲಿ ಭಾಗಿ
- ಸೇನಾಪಡೆ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಲಖನೌದ ಸೆಂಟ್ರಲ್ ಕಮಾಂಡ್ ಹೆಚ್ಕ್ಯುಗೆ ಭೇಟಿ
- ಮಧ್ಯಪ್ರದೇಶದಲ್ಲಿನ ಪ್ರಧಾನಮಂತ್ರಿ ಆವಾಸ್ ಯೋಜನೆಯ 5.21 ಲಕ್ಷ ಫಲಾನುಭವಿಗಳ ‘ಗೃಹ ಪ್ರವೇಶ’ ಸಮಾರಂಭದಲ್ಲಿ ಪ್ರಧಾನಿ ಭಾಗಿ
- ಯುಎಸ್ ಅಧ್ಯಕ್ಷ ಜೋ ಬೈಡನ್ ಅವರ ಉನ್ನತ ಸಲಹೆಗಾರ ದಲೀಪ್ ಸಿಂಗ್ ಭಾರತ ಭೇಟಿ
- ಮೆಕ್ಸಿಕೊ ವಿದೇಶಾಂಗ ಸಚಿವ ಮಾರ್ಸೆಲೊ ಎಬ್ರಾಡ್ ಕಾಸೌಬಾನ್ ಮೊದಲ ಬಾರಿಗೆ ಭಾರತಕ್ಕೆ ಭೇಟಿ
- ಐಪಿಎಲ್-2022: ಮುಂಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು Vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ..