ETV Bharat / bharat

ಅಮಿತ್​ ಶಾ, ರಾಹುಲ್ ಗಾಂಧಿ ರಾಜ್ಯ ಪ್ರವಾಸ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ವಿದ್ಯಮಾನ

ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಈ ಕೆಳಗಿಂತಿದೆ..

Important events to look for Today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Mar 31, 2022, 6:57 AM IST

  • ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಸಂಬಂಧ ವಿಧಾನ ಮಂಡಲ ಉಭಯ ಸದನಗಳ ನಾಯಕರ ಸಭೆ
  • ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ದಿನಗಳ ಕರ್ನಾಟಕ ಪ್ರವಾಸ ಆರಂಭ
  • ರಾತ್ರಿ 11 ಗಂಟೆ ವೇಳೆಗೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಆಗಮನ, ಸಿಎಂ ಅವರಿಂದ ಸ್ವಾಗತ
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಎಕ್ಸೈಡ್ ಇಂಡಸ್ಟ್ರೀಸ್ ಸಿಇಒ ಭೇಟಿ
  • ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಕುರಿತಂತೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಮಾಧ್ಯಮಗೋಷ್ಠಿ
  • ಬಿಜೆಪಿ ಕಚೇರಿಯಲ್ಲಿ ಪದಾಧಿಕಾರಿಗಳ ಜೊತೆ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್ ಸಭೆ
  • ವಿಧಾನಸೌಧದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಮಾಧ್ಯಮಗೋಷ್ಠಿ
  • ದೇಶದಲ್ಲಿ ಪೆಟ್ರೋಲ್ ಡೀಸೆಲ್, ಗ್ಯಾಸ್ ದರ ಏರಿಕೆ ವಿರುದ್ಧ ಕೆಪಿಸಿಸಿ ಕಚೇರಿ ಬಳಿ ಕಾಂಗ್ರೆಸ್ ಪ್ರತಿಭಟನೆ
  • ಆಧಾರ್ ಕಾರ್ಡ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಇಂದೇ ಕೊನೆಯ ದಿನ, ತಪ್ಪಿದರೆ ದಂಡ
  • ರಾಜ್ಯಸಭೆಯಿಂದ ನಿವೃತ್ತರಾಗಲಿರುವ 72 ಸದಸ್ಯರಿಗೆ ಬೀಳ್ಕೊಡುಗೆ, ಸಭಾಪತಿ ವೆಂಕಯ್ಯ ನಾಯ್ಡು ನಿವಾಸದಲ್ಲಿ ಔತಣಕೂಟ
  • ಆರು ರಾಜ್ಯಗಳ 13 ರಾಜ್ಯಸಭಾ ಸ್ಥಾನಗಳಿಗೆ ಮತದಾನ, ಸಂಜೆ 5 ಗಂಟೆ ನಂತರ ಮತ ಎಣಿಕೆ
  • ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಸಭೆ, ರಾಜಧಾನಿಯಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚೆ
  • ಭಾರತಕ್ಕೆ ರಷ್ಯಾ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಭೇಟಿ
  • ಹಿರಿಯ ನಟ ರಿಷಿ ಕಪೂರ್ ಕೊನೆಯ ಚಿತ್ರ 'ಶರ್ಮಾಜಿ ನಮ್ಕೀನ್' ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ
  • ಮಹಿಳಾ ವಿಶ್ವಕಪ್​: ಕ್ರೈಸ್ಟ್​ಚರ್ಚ್​ನಲ್ಲಿ ಇಂಗ್ಲೆಂಡ್​ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಎರಡನೇ ಸೆಮಿಫೈನಲ್​ ಹಣಾಹಣಿ
  • ಐಪಿಎಲ್​ 2022: ಮುಂಬೈನ ಬ್ರಬೋರ್ನ್​ ಮೈದಾನದಲ್ಲಿ ಗುಜರಾತ್ ಸೂಪರ್​ ಜೈಂಟ್ಸ್​​ Vs ಚೆನ್ನೈ ಸೂಪರ್​ ಕಿಂಗ್ಸ್ ಪಂದ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.