- ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 131ನೇ ಜಯಂತಿ
- ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್- 2 ಸಿನಿಮಾ ವಿಶ್ವದಾದ್ಯಂತ ಬಿಡುಗಡೆ
- ವಿಧಾನಸೌಧದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ-ಸಿಎಂ ಬೊಮ್ಮಾಯಿ ಭಾಗಿ
- ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ, ಪ್ರತಿಭಟನೆ
- ವಿಧಾನಸೌಧದಲ್ಲಿ ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ
- ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಇತರರು ಭಾಗಿ
- ದೆಹಲಿಯಲ್ಲಿ ಸ್ವಾತಂತ್ರೋತ್ತರ ಭಾರತದ ಎಲ್ಲಾ ಪ್ರಧಾನಮಂತ್ರಿಗಳ ಕುರಿತಾದ ವಸ್ತುಸಂಗ್ರಹಾಲಯ ಉದ್ಘಾಟಿಸಲಿರುವ ಪ್ರಧಾನಿ ಮೋದಿ
- ಮಲ್ಲೇಶ್ವರಂನಲ್ಲಿನ ಬಿಜೆಪಿ ಕಚೇರಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಧ್ಯಮಗೋಷ್ಟಿ
- ಇಂಡಿಯನ್ ಪ್ರೀಮಿಯರ್ ಲೀಗ್ 2022: ಸಂಜೆ 7.30ಕ್ಕೆ ರಾಜಸ್ಥಾನ ರಾಯಲ್ಸ್ Vs ಗುಜರಾತ್ ಟೈಟಾನ್ಸ್ ಪಂದ್ಯ
ಅಂಬೇಡ್ಕರ್ ಜಯಂತಿ, ಕೆಜಿಎಫ್ ಚಾಪ್ಟರ್-2 ರಿಲೀಸ್ ಸೇರಿ ಇಂದಿನ ವಿದ್ಯಮಾನಗಳು - ಇಂದಿನ ಘಟನಾವಳಿಗಳು
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ..
ಇಂದಿನ ವಿದ್ಯಮಾನಗಳು