ETV Bharat / bharat

ಇಂದಿನಿಂದ ಸಿಇಟಿ ಪರೀಕ್ಷೆ ಸೇರಿ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ಘಟನಾವಳಿಗಳು

ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ..

Important events to look for today
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ
author img

By

Published : May 21, 2022, 6:56 AM IST

Updated : May 22, 2022, 1:23 AM IST

  • ರಾಜ್ಯಾದ್ಯಂತ ಇಂದಿನಿಂದ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ
  • ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಟೆಕ್ ಭಾರತ್ ಮೇಳದ ಸಮಾರೋಪ
  • ಬಿಬಿಎಂಪಿ ಚುನಾವಣೆ : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ
  • ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ
  • ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಅರುಣಾಚಲ ಪ್ರದೇಶ ಪ್ರವಾಸ
  • ಕೇರಳ, ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ
  • ಐಪಿಎಲ್​ 2022: ಮುಂಬೈನ ವಾಂಖೆಡೆ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​-ಮುಂಬೈ ಇಂಡಿಯನ್ಸ್​ ಪಂದ್ಯ

Last Updated : May 22, 2022, 1:23 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.