ETV Bharat / bharat

ಮುಂದುವರೆದ ಮಳೆ, ಬಾದಾಮಿ ಬಂದ್​ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳಿವು - ಇಂದಿನ ವಿದ್ಯಮಾನಗಳು

ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ..

IMPORTANT EVENTS TO LOOK FOR TODAY
ಇಂದು ನಡೆಯುವ ಪ್ರಮುಖ ಬೆಳವಣಿಗೆ
author img

By

Published : Jul 9, 2022, 7:02 AM IST

  • ಕರಾವಳಿ, ಮಲೆನಾಡಿನಲ್ಲಿ ಮುಂದುವರೆದ ಮಳೆ: ಹಲವೆಡೆ ಶಾಲಾ, ಕಾಲೇಜಿಗೆ ರಜೆ ವಿಸ್ತರಣೆ
  • ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ನಿಧನದ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ ಶೋಕಾಚರಣೆ
  • ಬಾಗಲಕೋಟೆ ಜಿಲ್ಲೆಯ ಕೆರೂರು ಗುಂಪು ಘರ್ಷಣೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಬಾದಾಮಿ ಬಂದ್​
  • ಎಂಟು ಜನ ಮುಖ್ಯಮಂತ್ರಿಗಳೊಂದಿಗೆ ಉತ್ತರ ವಲಯ ಕೌನ್ಸಿಲ್ (NZC) ಸಭೆ ನಡೆಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ
  • ದೇಶದ 22 ನಗರಗಳಲ್ಲಿ ಕಾಂಗ್ರೆಸ್​ ವಕ್ತಾರರಿಂದ ಮಹತ್ವದ ಮಾಧ್ಯಮಗೋಷ್ಟಿ
  • ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ
  • ಕಲಬುರಗಿಯಲ್ಲಿ ಭಾರಿ ಮಳೆ ಎಚ್ಚರಿಕೆ, ರೆಡ್​​ ಅಲರ್ಟ್​, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
  • ಗೋವಾದಲ್ಲಿ ಭಾರಿ ಮಳೆ ಬಗ್ಗೆ ಹವಾಮಾನ ಇಲಾಖೆಯಿಂದ ರೆಡ್​ ಅಲರ್ಟ್​, ಪ್ರಾಥಮಿಕ ಶಾಲೆಗಳಿಗೆ ರಜೆ
  • ಕೆಪಿಸಿಸಿ ಕಚೇರಿಯಲ್ಲಿ ತೆಲಂಗಾಣ ಮಾಜಿ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಉತ್ತಮ್ ಕುಮಾರ್ ರೆಡ್ಡಿ ಮಾಧ್ಯಮಗೋಷ್ಟಿ
  • ಶ್ರೀಲಂಕಾ ಬಿಕ್ಕಟ್ಟು: ಅಧ್ಯಕ್ಷ ಗೋತಬಯ ರಾಜಪಕ್ಸೆ ಪದಚ್ಯುತಗೊಳಿಸುವಂತೆ ಒತ್ತಾಯಿಸಿ ಬೃಹತ್​ ರ‍್ಯಾಲಿ
  • ಬರ್ಮಿಂಗ್​ಹ್ಯಾಮ್​ನ ಎಡ್ಜ್‌ಬಾಸ್ಟನ್​ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ದ್ವಿತೀಯ ಟಿ-20 ಪಂದ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.