- ರಾಷ್ಟ್ರಪತಿ ಚುನಾವಣೆ: ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಬಿಜೆಪಿ ಶಾಸಕರ ವಾಸ್ತವ್ಯ, ರಾತ್ರಿ ಭೋಜನ ಕೂಟ
- NEET UG 2022- ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ ಪದವಿ ಪೂರ್ವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ
- ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಹರ್ ಘರ್ ತಿರಂಗಾ ಕುರಿತು ಸಿಎಂ ಬೊಮ್ಮಾಯಿ ವಿಡಿಯೋ ಸಂವಾದ
- ಉಪರಾಷ್ಟ್ರಪತಿ ಅಭ್ಯರ್ಥಿಯ ಬಗ್ಗೆ ಚರ್ಚಿಸಲು ನವದೆಹಲಿಯಲ್ಲಿ ಪ್ರತಿಪಕ್ಷಗಳ ನಾಯಕರ ಸಭೆ
- ICSE-2022 10ನೇ ತರಗತಿ ಪರೀಕ್ಷೆ ಫಲಿತಾಂಶ ಸಂಜೆ 5 ಗಂಟೆಗೆ ಪ್ರಕಟ
- ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ರಿಂದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ
- ಬೆಂಗಳೂರಿನ ರೈನ್ ಬೋ ಮಕ್ಕಳ ಆಸ್ಪತ್ರೆಯ ಪೀಡಿಯಾಟ್ರಕ್ ವಿಶೇಷತೆಗಳ ಬಗ್ಗೆ ಸಮಾವೇಶ, ಸಿಎಂ ಬೊಮ್ಮಾಯಿ ಭಾಗಿ
- ಬೆಂಗಳೂರಿನಲ್ಲಿ ಅಖಿಲ ಭಾರತ ಕಾಂಗ್ರೆಸ್ ವೃತ್ತಿಪರ ಕ್ಷೇತ್ರದ ಮುಖಂಡರ ಸಭೆ, ಪ್ರಮುಖ ನಾಯಕರು ಭಾಗವಹಿಸುವರು
- ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ
- ಪಂಜಾಬ್ನಲ್ಲಿ ‘ಕರ ಸೇವೆ’ಯ 22 ನೇ ವಾರ್ಷಿಕೋತ್ಸವ: ಮುಖ್ಯಮಂತ್ರಿ ಭಗವಂತ್ ಮಾನ್ ಭಾಗಿ
- ಮ್ಯಾಂಚೆಸ್ಟರ್‌ನಲ್ಲಿ ಇಂಗ್ಲೆಂಡ್ ಹಾಗೂ ಭಾರತದ ನಡುವೆ 3ನೇ ಮತ್ತು ಅಂತಿಮ ಏಕದಿನ ಕ್ರಿಕೆಟ್ ಪಂದ್ಯ
ದೇಶಾದ್ಯಂತ ನೀಟ್ ಪರೀಕ್ಷೆ, ಭಾರತ-ಇಂಗ್ಲೆಂಡ್ ಅಂತಿಮ ODI ಸೇರಿ ಇಂದಿನ ವಿದ್ಯಮಾನಗಳು
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ..
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ