ETV Bharat / bharat

ದೆಹಲಿಯಿಂದ ಸಿಎಂ ವಾಪಸ್​ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ವಿದ್ಯಮಾನಗಳು

ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ..

Important events to look for today
ಇಂದು ನಡೆಯುವ ಪ್ರಮುಖ ಬೆಳವಣಿಗೆ
author img

By

Published : Jul 23, 2022, 7:00 AM IST

  • ದೆಹಲಿ ಪ್ರವಾಸ ಮುಗಿಸಿ ರಾಜ್ಯಕ್ಕೆ ಮರಳಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
  • ಮೈಸೂರಲ್ಲಿ 'ಸಿದ್ದರಾಮಯ್ಯ ಆಡಳಿತ: ನೀತಿ ನಿರ್ಧಾರ' ಕೃತಿ ಬಿಡುಗಡೆ ಸಮಾರಂಭ; ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಭಾಗಿ
  • ಮಹಾರಾಷ್ಟ್ರದ ಪನ್ವೇಲ್‌ನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲಿರುವ ಡಿಸಿಎಂ ದೇವೇಂದ್ರ ಫಡ್ನವಿಸ್​
  • ಕಂಬಳ ದಾಖಲೆ ವಿವಾದ ಕುರಿತಂತೆ ಮಂಗಳೂರಿನಲ್ಲಿ ಶ್ರೀನಿವಾಸ ಗೌಡ ಮಾಧ್ಯಮಗೋಷ್ಟಿ
  • ವಸತಿ ಸಚಿವ ಸೋಮಣ್ಣ ಮೈಸೂರು ಜಿಲ್ಲಾ ಪ್ರವಾಸ, ಬೃಹತ್ ವಸತಿ ಸಮುಚ್ಚಯಕ್ಕೆ ಶಂಕುಸ್ಥಾಪನೆ
  • ಕೆಪಿಸಿಸಿ ಕಚೇರಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಮಾಧ್ಯಮಗೋಷ್ಠಿ
  • ನಿರ್ದೇಶಕ ಸತ್ಯಪ್ರಕಾಶ್ ಕಥೆ ಬರೆದ ಹೊಸ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಲಿರುವ ಅಶ್ವಿನಿ ಪುನೀತ್ ರಾಜ್‍ಕುಮಾರ್
  • ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಜಿಎಸ್​ಟಿ ಹೇರಿಕೆ ಖಂಡಿಸಿ ವಾಟಾಳ್ ಪ್ರತಿಭಟನೆ
  • ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022 ಇಂದಿನ ಸ್ಪರ್ಧೆಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.