ETV Bharat / bharat

ನೀರಜ್‌ ಐತಿಹಾಸಿಕ ದಾಖಲೆಗೆ ಕ್ಷಣಗಣನೆ, ಸಿಎಂ ದೆಹಲಿ ಪ್ರವಾಸ|ಇಂದಿನ ಮಹತ್ವದ ವಿದ್ಯಮಾನಗಳು - ಇಂದಿನ ಘಟನಾವಳಿಗಳು

ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ..

Important events to look for today
ಇಂದು ನಡೆಯುವ ಪ್ರಮುಖ ಬೆಳವಣಿಗೆ
author img

By

Published : Jul 24, 2022, 7:07 AM IST

  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೂರು ದಿನಗಳ ದೆಹಲಿ ಪ್ರವಾಸ ಆರಂಭ
  • ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ
  • ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022: ಜಾವೆಲಿನ್ ಥ್ರೋ ಫೈನಲ್​ನಲ್ಲಿ ನೀರಜ್ ಚೋಪ್ರಾ ಕಣಕ್ಕೆ
  • 14ನೇ ರಾಷ್ಟ್ರಪತಿಯಾಗಿ ಅಧಿಕಾರಾವಧಿ ಅಂತ್ಯ, ಸಂಜೆ ರಾಮ್​ನಾಥ್ ಕೋವಿಂದ್ ಭಾಷಣ
  • ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ISC) 12ನೇ ತರಗತಿಯ ಪರೀಕ್ಷೆಯ ಫಲಿತಾಂಶ ಪ್ರಕಟ ಸಾಧ್ಯತೆ
  • ಟ್ರಿನಿಡಾಡ್​ನ ಪೋರ್ಟ್ ಆಫ್ ಸ್ಪೇನ್​ನಲ್ಲಿ ಭಾರತ - ವೆಸ್ಟ್​ ಇಂಡೀಸ್ ನಡುವೆ​ ದ್ವಿತೀಯ ಏಕದಿನ ಪಂದ್ಯ
  • ಲೀಡ್ಸ್​ನ ಹೆಡಿಂಗ್ಲಿ ಮೈದಾನದಲ್ಲಿ ಇಂಗ್ಲೆಂಡ್​ - ದಕ್ಷಿಣ ಆಫ್ರಿಕಾ ಮೂರನೇ ಏಕದಿನ ಹಣಾಹಣಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.