ETV Bharat / bharat

ಸುರತ್ಕಲ್​ನಲ್ಲಿ ನಿಷೇಧಾಜ್ಞೆ, ಕಾಮನ್​ವೆಲ್ತ್ ಗೇಮ್ಸ್| ಇಂದಿನ ವಿದ್ಯಮಾನಗಳು - ಇಂದಿನ ಘಟನಾವಳಿಗಳು

ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ..

Important events to look for today
ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ..
author img

By

Published : Jul 29, 2022, 7:10 AM IST

  • ಮಂಗಳೂರಿನ ಸುರತ್ಕಲ್​ನಲ್ಲಿ ಯುವಕನ ಕೊಲೆ ಪ್ರಕರಣ: ಸುತ್ತಲಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ, ಶಾಲೆಗಳಿಗೆ ರಜೆ ಘೋಷಣೆ
  • ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಭೇಟಿ: ಅಣ್ಣಾ ವಿಶ್ವವಿದ್ಯಾಲಯದ 42ನೇ ಘಟಿಕೋತ್ಸವದಲ್ಲಿ ಭಾಗಿ
  • ಗುಜರಾತ್​ನ ಗಾಂಧಿನಗರದಲ್ಲಿ ಇಂಡಿಯಾ ಇಂಟರ್​ನ್ಯಾಷನಲ್ ಬುಲಿಯನ್ ಎಕ್ಸ್​ಚೇಂಜ್ (IIBX) ಉದ್ಘಾಟಿಸಲಿರುವ ಪ್ರಧಾನಿ ಮೋದಿ
  • ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ
  • ಕರ್ನಾಟಕ ವಿದ್ಯುತ್ ನಿಗಮದ ಆಡಳಿತ ಮಂಡಳಿ ಸಭೆ ನಡೆಸಲಿರುವ ಸಿಎಂ ಬೊಮ್ಮಾಯಿ
  • ಇಂಗ್ಲೆಂಡ್‌ನ ಬರ್ಮಿಂಗ್‌ ಹ್ಯಾಮ್‌ನಲ್ಲಿ 22ನೇ ಕಾಮನ್ ವೆಲ್ತ್‌ ಗೇಮ್ಸ್‌: ಇಂದಿನ ಕ್ರೀಡೆಗಳು
  • ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಮೈದಾನದಲ್ಲಿ ಭಾರತ - ವೆಸ್ಟ್​ ಇಂಡೀಸ್​ ನಡುವೆ ಮೊದಲ ಟಿ20 ಪಂದ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.