ETV Bharat / bharat

ನೋಯ್ಡಾದ ಬೃಹತ್‌ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ, ಕಾಂಗ್ರೆಸ್‌ ಮಹತ್ವದ ಸಭೆ ಸೇರಿ ಇಂದಿನ ವಿದ್ಯಮಾನಗಳು

ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ..

Important events to look for today
ಇಂದು ನಡೆಯುವ ಪ್ರಮುಖ ಬೆಳವಣಿಗೆ
author img

By

Published : Aug 28, 2022, 6:57 AM IST

  • ಪರಿಸರ ನಿಯಮ ಉಲ್ಲಂಘಿಸಿದ ನೊಯ್ಡಾದ 32 ಅಂತಸ್ತಿನ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ: ಮಧ್ಯಾಹ್ನ 2.30ಕ್ಕೆ ಮಹಾ ಪತನ
  • ಕಾಂಗ್ರೆಸ್‌ ಪಕ್ಷಕ್ಕೆ ಯಾರು ಹೊಸ ಸಾರಥಿ?: ಮಹತ್ವದ ಕಾರ್ಯಕಾರಿ ಸಭೆ
  • ಪ್ರಧಾನಿ ಮೋದಿ ಮಾಸಿಕ ಬಾನುಲಿ ಕಾರ್ಯಕ್ರಮ ಮನ್ ಕಿ ಬಾತ್: ಬೆಳಗ್ಗೆ 11 ಗಂಟೆಗೆ ಪ್ರಸಾರ
  • ರಾಜ್ಯಕ್ಕೆ ಮತ್ತೆ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್‌
  • ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ತ್ರಿಪುರಾ ಭೇಟಿ, ವಿವಿಧ ಕಾರ್ಯಕ್ರಮಗಳು
  • ತುಮಕೂರು ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ
  • ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ ಮತ್ತಿತರ ಕಾಂಗ್ರೆಸ್ ಮುಖಂಡರಿಂದ ಮಾಧ್ಯಮಗೋಷ್ಠಿ
  • ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಬಿಎಂಪಿ ಚುನಾವಣೆ ಪ್ರಣಾಳಿಕೆ ಸಮಿತಿ ಸಭೆ
  • ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
  • ಏಷ್ಯಾಕಪ್​ 2022: ಸಂಜೆ 07.30ಕ್ಕೆ ಭಾರತ ಹಾಗೂ ಪಾಕಿಸ್ತಾನ ತಂಡಗಳ ಮುಖಾಮುಖಿ, ನೇರಪ್ರಸಾರ- ಸ್ಟಾರ್ ಸ್ಪೋರ್ಟ್ಸ್‌
  • ಗುವಾಹಟಿಯಲ್ಲಿ ಖೇಲೋ ಇಂಡಿಯಾ ಮಹಿಳಾ ಜೂಡೋ ನ್ಯಾಷನಲ್ ಲೀಗ್ ಆರಂಭ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.