- ಇಂಗ್ಲೆಂಡ್‌ನ ರಾಣಿ 2ನೇ ಎಲಿಜಬೆತ್ ನಿಧನ: ರಾಜ್ಯದಲ್ಲೂ ಇಂದು ಶೋಕಾಚರಣೆ
- ಬೆಳಗ್ಗೆ 10 ಗಂಟೆಗೆ ಜೆಇಇ ಅಡ್ವಾನ್ಸ್ಡ್-2022 ಫಲಿತಾಂಶ ಪ್ರಕಟ, jeeadv.ac.inನಲ್ಲಿ ಲಭ್ಯ
- ಗುಜರಾತ್‌ನ ಸಹಕಾರಿ ಸಂಸ್ಥೆಗಳ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ
- ಕೇರಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ
- ಬೆಂಗಳೂರಿನ ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ, ಸಿಎಂ ಬೊಮ್ಮಾಯಿ ಭಾಗಿ
- ಬಾಗಲಕೋಟೆ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 2ನೇ ದಿನದ ಪ್ರವಾಸ
- ಛತ್ತೀಸ್‌ಗಢದ ರಾಯ್‌ಪುರದಲ್ಲಿ ಎರಡನೇ ದಿನದ ಆರ್ಎಸ್ಎಸ್ 'ಅಖಿಲ ಭಾರತೀಯ ಸಮನ್ವಯ ಬೈಠಕ್'
- ಏಷ್ಯಾ ಕಪ್ 2022 ಫೈನಲ್: ದುಬೈ ಮೈದಾನದಲ್ಲಿ ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವೆ ಹಣಾಹಣಿ, ಸಂಜೆ 7.30ಕ್ಕೆ, ನೇರ ಪ್ರಸಾರ- ಸ್ಟಾರ್ ಸ್ಪೋರ್ಟ್ಸ್.
- ಆಸ್ಟ್ರೇಲಿಯಾದ ಕೈರ್ನ್ಸ್ ಮೈದಾನದಲ್ಲಿ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ತಂಡಗಳ ಮಧ್ಯೆ ಮೂರನೇ ಏಕದಿನ ಪಂದ್ಯ
- ಕಂಠೀರವ ಕ್ರೀಡಾಂಗಣದಲ್ಲಿ ಅಂಡರ್-18 ಮಹಿಳಾ ಬಾಸ್ಕೆಟ್ ಬಾಲ್ ಏಷಿಯನ್ ಚಾಂಪಿಯನ್ಶಿಪ್
ಲಂಕಾ-ಪಾಕ್ ನಡುವೆ ಏಷ್ಯಾ ಕಪ್ ಕ್ರಿಕೆಟ್ ಫೈನಲ್ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ಘಟನಾವಳಿಗಳು
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳು ನಿಮಗೆ ಗೊತ್ತಿರಲಿ..
ಇಂದು ನಡೆಯುವ ಪ್ರಮುಖ ಬೆಳವಣಿಗೆ
- ಇಂಗ್ಲೆಂಡ್‌ನ ರಾಣಿ 2ನೇ ಎಲಿಜಬೆತ್ ನಿಧನ: ರಾಜ್ಯದಲ್ಲೂ ಇಂದು ಶೋಕಾಚರಣೆ
- ಬೆಳಗ್ಗೆ 10 ಗಂಟೆಗೆ ಜೆಇಇ ಅಡ್ವಾನ್ಸ್ಡ್-2022 ಫಲಿತಾಂಶ ಪ್ರಕಟ, jeeadv.ac.inನಲ್ಲಿ ಲಭ್ಯ
- ಗುಜರಾತ್‌ನ ಸಹಕಾರಿ ಸಂಸ್ಥೆಗಳ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ
- ಕೇರಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ
- ಬೆಂಗಳೂರಿನ ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ, ಸಿಎಂ ಬೊಮ್ಮಾಯಿ ಭಾಗಿ
- ಬಾಗಲಕೋಟೆ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 2ನೇ ದಿನದ ಪ್ರವಾಸ
- ಛತ್ತೀಸ್‌ಗಢದ ರಾಯ್‌ಪುರದಲ್ಲಿ ಎರಡನೇ ದಿನದ ಆರ್ಎಸ್ಎಸ್ 'ಅಖಿಲ ಭಾರತೀಯ ಸಮನ್ವಯ ಬೈಠಕ್'
- ಏಷ್ಯಾ ಕಪ್ 2022 ಫೈನಲ್: ದುಬೈ ಮೈದಾನದಲ್ಲಿ ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವೆ ಹಣಾಹಣಿ, ಸಂಜೆ 7.30ಕ್ಕೆ, ನೇರ ಪ್ರಸಾರ- ಸ್ಟಾರ್ ಸ್ಪೋರ್ಟ್ಸ್.
- ಆಸ್ಟ್ರೇಲಿಯಾದ ಕೈರ್ನ್ಸ್ ಮೈದಾನದಲ್ಲಿ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ತಂಡಗಳ ಮಧ್ಯೆ ಮೂರನೇ ಏಕದಿನ ಪಂದ್ಯ
- ಕಂಠೀರವ ಕ್ರೀಡಾಂಗಣದಲ್ಲಿ ಅಂಡರ್-18 ಮಹಿಳಾ ಬಾಸ್ಕೆಟ್ ಬಾಲ್ ಏಷಿಯನ್ ಚಾಂಪಿಯನ್ಶಿಪ್
Last Updated : Sep 11, 2022, 7:21 AM IST