- ಇಂದಿನಿಂದ ರಾಜ್ಯ ವಿಧಾನಮಂಡಲ ಮಳೆಗಾಲದ ಅಧಿವೇಶನ ಆರಂಭ
- ಅಧಿವೇಶನ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಶಾಸಕಾಂಗ ಸಭೆ, ಅಜೆಂಡಾ ಇತರ ಸಂಗತಿಗಳ ಬಗ್ಗೆ ಚರ್ಚೆ
- ಮಧ್ಯಾಹ್ನ 1 ಗಂಟೆಗೆ ವಿಧಾನಸಭೆಯ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆ
- ದ್ವಿತೀಯ ಪಿಯುಸಿ ಪೂರಕ ಫಲಿತಾಂಶ-2022 ಬೆಳಗ್ಗೆ 11 ಗಂಟೆಗೆ ಪ್ರಕಟ, Karresults.nic ಸೈಟ್‌ನಲ್ಲಿ ಲಭ್ಯ
- ಗ್ರೇಟರ್ ನೋಯ್ಡಾದಲ್ಲಿ ವಿಶ್ವ ಡೈರಿ ಶೃಂಗಸಭೆ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ
- ಪೌರತ್ವ (ತಿದ್ದುಪಡಿ) ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ
- ಭಾನುವಾರ ನಿಧನರಾದ ದ್ವಾರಕಾ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ಅಂತ್ಯಕ್ರಿಯೆ
- ಮಲ್ಲೇಶ್ವರಂನಲ್ಲಿ ನಟ ಪ್ರಜ್ವಲ್ ದೇವರಾಜ್ ಅಭಿನಯದ 'ಕಪಾಲ' ಸಿನೆಮಾ ಸುದ್ದಿಗೋಷ್ಠಿ
- ಸಂಜೆ 7 ಗಂಟೆಗೆ ಸಚಿನ್ ಹಾಗೂ ಅದಿತಿ ಪ್ರಭುದೇವ ನಟನೆಯ 'ಚಾಂಪಿಯನ್' ಚಿತ್ರದ ಟ್ರೈಲರ್ ಬಿಡುಗಡೆ
ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ, ವಿಶ್ವ ಡೈರಿ ಶೃಂಗಸಭೆ ಸೇರಿ ಪ್ರಮುಖ ವಿದ್ಯಮಾನಗಳು
ಇಂದು ನಡೆಯುವ ಪ್ರಮುಖ ವಿದ್ಯಮಾನಗಳ ಮುನ್ನೋಟ ಈ ಕೆಳಗಿನಂತಿದೆ..
ಪ್ರಮುಖ ವಿದ್ಯಮಾನಗಳ ಮುನ್ನೋಟ